ಜೋಸ್ ಬಟ್ಲರ್ ಕೊಟ್ಟ ಬ್ಯಾಟ್ ಅನ್ನು ಸುದೀಪ್ ಎಲ್ಲಿಟ್ಟಿದ್ದಾರೆ? ಕಿಚ್ಚ ಕೊಟ್ರು ಉತ್ತರ
ಇಂದು (ಜೂನ್ 19) ಸುದೀಪ್ ಕ್ರಿಕೆಟ್ ಆಡಲು ಮೈದಾನಕ್ಕೆ ಇಳಿದಿದ್ದಾರೆ. ಈ ಪಂದ್ಯ ಮುಗಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.
ಇಂಡಿಯನ್ ಪ್ರೀಮಿಯರ್ ಲೀಗ್ 2022 ರಲ್ಲಿ (IPL 2022) ಅತಿ ಹೆಚ್ಚು ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದು ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಜೋಸ್ ಬಟ್ಲರ್. ಅವರು ನಟ ಕಿಚ್ಚ ಸುದೀಪ್ಗೆ (Kichcha Sudeep) ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ಬ್ಯಾಟ್ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ಇಂದು (ಜೂನ್ 19) ಸುದೀಪ್ ಕ್ರಿಕೆಟ್ ಆಡಲು ಮೈದಾನಕ್ಕೆ ಇಳಿದಿದ್ದಾರೆ. ಬೆಂಗಳೂರಿನ ಬಿಜಿಎಸ್ ಮೈದಾನದಲ್ಲಿ ಪೊಲೀಸ್ ತಂಡದ ಜೊತೆ ಕಿಚ್ಚ ಅವರು ಸ್ನೇಹಪೂರ್ವಕ ಕ್ರಿಕೆಟ್ ಪಂದ್ಯ ಆಡಿದರು. ನಿರ್ದೇಶಕ ನಂದಕಿಶೋರ್, ನಿರ್ಮಾಪಕ ಕೆ.ಪಿ. ಶ್ರೀಕಾಂತ್, ನಟ ಜೆಕೆ, ರಾಜೀವ್, ಬಿಗ್ ಬಾಸ್ ಮಂಜು ಸೇರಿದಂತೆ ಹಲವು ಕಲಾವಿದರು ಈ ಪಂದ್ಯದಲ್ಲಿ ಭಾಗಿಯಾಗಿದ್ದಾರೆ. ಈ ಪಂದ್ಯ ಮುಗಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ

