ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ರೇಸಿಂಗ್ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ಕಿಚ್ಚ

Updated on: Jul 04, 2025 | 8:33 PM

ನಟ ಸುದೀಪ್ ಅವರು ಕಾರ್ ರೇಸಿಂಗ್ ಕ್ಷೇತ್ರಕ್ಕೆ ಎಂಟ್ರಿ ನೀಡಿದ್ದಾರೆ. ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ ತಂಡಕ್ಕೆ ಅವರು ಮಾಲಿಕರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ. ಕಾರ್ ರೇಸಿಂಗ್ ಯಾವ ರೀತಿ ನಡೆಯುತ್ತದೆ ಎಂಬುದನ್ನು ಕಿಚ್ಚ ಸುದೀಪ್ ವಿವರಿಸಿದ್ದಾರೆ. ‘ಇಂಡಿಯನ್ ರೇಸ್ ಫೆಸ್ಟಿವಲ್’ ಜೋರಾಗಿ ನಡೆಯಲಿದೆ.

ನಟ ಸುದೀಪ್ (Kichcha Sudeep) ಅವರು ಕಾರ್ ರೇಸಿಂಗ್ ಕ್ಷೇತ್ರಕ್ಕೆ ಎಂಟ್ರಿ ನೀಡಿದ್ದಾರೆ. ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ ತಂಡಕ್ಕೆ ಅವರು ಮಾಲಿಕರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ. ಕಾರ್ ರೇಸಿಂಗ್ ಯಾವ ರೀತಿ ನಡೆಯುತ್ತದೆ ಎಂಬುದನ್ನು ಕಿಚ್ಚ ಸುದೀಪ್ ವಿವರಿಸಿದ್ದಾರೆ. ‘ಇಂಡಿಯನ್ ರೇಸ್ ಫೆಸ್ಟಿವಲ್’ (Indian Racing Festival) ಅದ್ದೂರಿಯಾಗಿ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.