KCC: ಕೆಸಿಸಿ ಪಂದ್ಯಗಳ ಬಗ್ಗೆ ಮಾಹಿತಿ ನೀಡಿದ ಕಿಚ್ಚ ಸುದೀಪ್; ಪೂರ್ತಿ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್ ಮಾಡಿ
Kichcha Sudeep | Kannada Chalanachitra Cup: ‘ಕನ್ನಡ ಚಲನಚಿತ್ರ ಕಪ್’ ಪಂದ್ಯಗಳು ಫೆಬ್ರವರಿ 24 ಮತ್ತು 25ರಂದು ನಡೆಯಲಿವೆ. ಈ ಬಗ್ಗೆ ಕಿಚ್ಚ ಸುದೀಪ್ ಅವರು ವಿವರ ನೀಡಿದ್ದಾರೆ.
ನಟ ಕಿಚ್ಚ ಸುದೀಪ್ (Kichcha Sudeep) ಅವರಿಗೆ ಸಿನಿಮಾದ ಜೊತೆಗೆ ಕ್ರಿಕೆಟ್ ಮೇಲೂ ಅಷ್ಟೇ ಆಸಕ್ತಿ ಇದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ನಲ್ಲಿ ಅವರು ಮೊದಲಿನಿಂದಲೂ ಭಾಗವಹಿಸುತ್ತಾ ಬಂದಿದ್ದಾರೆ. ಈ ಬಾರಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘ಕನ್ನಡ ಚಲನಚಿತ್ರ ಕಪ್’ (Kannada Chalanachitra Cup) ಅದ್ದೂರಿಯಾಗಿ ನಡೆಯಲಿದೆ. ಫೆಬ್ರವರಿ 24 ಮತ್ತು 25ರಂದು ಪಂದ್ಯಗಳು ನಡೆಯಲಿವೆ. 30 ದೇಶಗಳಲ್ಲಿ ಇದು ಪ್ರಸಾರ ಆಗಲಿದೆ. ಈ ಕುರಿತು ಮಾಹಿತಿ ನೀಡಲು ಕಿಚ್ಚ ಸುದೀಪ್ ಅವರು ಬೆಂಗಳೂರಿನಲ್ಲಿ ಇಂದು (ಫೆ.12) ಸುದ್ದಿಗೋಷ್ಠಿ ನಡೆಸಿದ್ದಾರೆ. ಒಟ್ಟಾರೆ ‘ಕೆಸಿಸಿ’ (KCC) ಟೂರ್ನಿ ಹೇಗೆ ನಡೆಯಲಿದೆ ಎಂಬುದನ್ನು ಸುದೀಪ್ ವಿವರಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos

ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್

ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್

ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು

ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
