‘ನಾನು ಜೀವನದಲ್ಲಿ ಒಂದು ಒಳ್ಳೆಯ ಕೆಲಸ ಮಾಡಿದ್ದೇನೆ’; ಸುದೀಪ್ ಹೀಗೆ ಹೇಳಿದ್ದೇಕೆ?
ಸುದೀಪ್ ಹಲವು ವಿಚಾರಗಳನ್ನು ಹಂಚಿಕೊಂಡರು. ಸುದೀಪ್ ಕಾದಂಬರಿಗಳನ್ನು ಹೆಚ್ಚು ಓದಿದವರಲ್ಲ. ಇದು ಅವರಿಗೆ ವರದಾನ ಆಗಿದೆ. ಈ ಮಾತನ್ನು ಅವರೇ ಹೇಳಿಕೊಂಡಿದ್ದಾರೆ.
ಜೋಗಿ, ಕುಂ. ವೀರಭದ್ರಪ್ಪ, ವಿಶ್ವೇಶ್ವರ ಭಟ್, ಗಣೇಶ್ ಕಾಸರಗೋಡು ಮುಂತಾದ ಲೇಖಕರು ಬರೆದ ಪುಸ್ತಕಗಳನ್ನು ಇಂದು (ಜೂನ್ 9) ಒಟ್ಟಿಗೆ ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಸುದೀಪ್ ಹಾಗೂ ರಮೇಶ್ ಅರವಿಂದ್ ಅವರು (Ramesh Aravind) ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಮಾತನಾಡಿದ ಸುದೀಪ್ (Kichcha Sudeep) ಹಲವು ವಿಚಾರಗಳನ್ನು ಹಂಚಿಕೊಂಡರು. ಸುದೀಪ್ ಕಾದಂಬರಿಗಳನ್ನು ಹೆಚ್ಚು ಓದಿದವರಲ್ಲ. ಇದು ಅವರಿಗೆ ವರದಾನ ಆಗಿದೆ. ಈ ಮಾತನ್ನು ಅವರೇ ಹೇಳಿಕೊಂಡಿದ್ದಾರೆ. ಜತೆಗೆ ಅವರು ಜೀವನದಲ್ಲಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರಂತೆ. ಆ ಬಗ್ಗೆಯೂ ಅವರು ಮಾತನಾಡಿದ್ದಾರೆ. ಅವರು ಯಾವ್ಯಾವ ವಿಚಾರ ಹಂಚಿಕೊಂಡರು ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

