‘ಮೊದಲ ಬಾರಿ ನಾನು ಅಪ್ಸೆಟ್ ಆಗಿಲ್ಲ’; ಸಿಸಿಎಲ್ ಫಿನಾಲೆ ಬಳಿಕ ಸುದೀಪ್ ಹೇಳಿದ್ದು ಹೀಗೆ
ಸಾಮಾನ್ಯವಾಗಿ ಕ್ರಿಕೆಟ್ ಮ್ಯಾಚ್ಗಳನ್ನು ಸೋತಾಗ ತಂಡದವರು ಬೇಸರ ಮಾಡಿಕೊಳ್ಳುತ್ತಾರೆ. ಕಿಚ್ಚ ಸುದೀಪ್ ಅವರ ‘ಕರ್ನಾಟಕ ಬುಲ್ಡೋಜರ್ಸ್’ ತಂಡ ‘ಸೆಲೆಬ್ರಿಟಿ ಕ್ರಿಕೆಟ್ ಲೀಗ್’ನ ಫಿನಾಲೆಯಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಸೋತಿದೆ. ಕೇವಲ 12 ರನ್ಗಳ ಸೋಲಿನ ಬಳಿಕ ಕಿಚ್ಚ ಸುದೀಪ್ ಅವರು ಮಾತನಾಡಿದ್ದಾರೆ.
ಸಾಮಾನ್ಯವಾಗಿ ಕ್ರಿಕೆಟ್ ಮ್ಯಾಚ್ಗಳನ್ನು ಸೋತಾಗ ತಂಡದವರು ಬೇಸರ ಮಾಡಿಕೊಳ್ಳುತ್ತಾರೆ. ಕಿಚ್ಚ ಸುದೀಪ್ ಅವರ ‘ಕರ್ನಾಟಕ ಬುಲ್ಡೋಜರ್ಸ್’ (Karnataka Buldozer) ತಂಡ ‘ಸೆಲೆಬ್ರಿಟಿ ಕ್ರಿಕೆಟ್ ಲೀಗ್’ನ ಫಿನಾಲೆಯಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಸೋತಿದೆ. ಕೇವಲ 12 ರನ್ಗಳ ಸೋಲಿನ ಬಳಿಕ ಕಿಚ್ಚ ಸುದೀಪ್ ಅವರು ಮಾತನಾಡಿದ್ದಾರೆ. ‘ನನಗೆ ಸೋಲಿನ ಬಗ್ಗೆ ಬೇಸರ ಇಲ್ಲ. ಮೊದಲ ಬಾರ ನಾನು ಅಪ್ಸೆಟ್ ಆಗಿಲ್ಲ. ಫೈನಲ್ ಮ್ಯಾಚ್ ಎಂದರೆ ಹೀಗೆ ಇರಬೇಕು. ಬೆಂಗಾಲ್ ಟೈಗರ್ಸ್ ತಂಡ ಉತ್ತಮವಾಗಿ ಆಡಿದೆ’ ಎಂದು ಸುದೀಪ್ ಹೇಳಿದ್ದಾರೆ. ಇದೇ ವೇಳೆ ಕಪ್ ಗೆದ್ದ ‘ಆರ್ಬಿಸಿ’ ಮಹಿಳಾ ತಂಡಕ್ಕೆ ಅವರು ಶುಭ ಹಾರೈಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

