ತಪ್ಪು ಯಾರದ್ದು? ಕ್ಲಾಸ್ ಯಾರಿಗೆ? ದೊಡ್ಡ ಸೂಚನೆ ಕೊಟ್ಟ ಸುದೀಪ್
Bigg Boss Kannada: ಬಿಗ್ ಬಾಸ್ನಲ್ಲಿ ಈ ವಾರ ಸಾಕಷ್ಟು ಬೆಳವಣಿಗೆಗಳು ನಡೆದವು. ಸುದೀಪ್ ಅವರು ಅನೇಕರಿಗೆ ಕ್ಲಾಸ್ ತೆಗೆದುಕೊಳ್ಳುತ್ತಾರೆ ಅನ್ನೋದು ಸ್ಪಷ್ಟವಾಗಿದೆ. ಹೀಗಿರುವಾಗಲೇ ಸುದೀಪ್ ಅವರು ಕ್ಲಾಸ್ ತೆಗೆದುಕೊಳ್ಳೋದು ಯಾರಿಗೆ ಎಂಬುದರ ಸೂಚನೆ ನೀಡಲಾಗಿದೆ. ಆ ಬಗ್ಗೆ ಇಲ್ಲಿ ಇದೆ ವಿವರ.
ಬಿಗ್ ಬಾಸ್ ಕನ್ನಡ ಸೀಸನ್ 12ರ ಈ ವಾರದಲ್ಲಿ ಸಾಕಷ್ಟು ಏರಿಳಿತಗಳು ಇದ್ದವು. ಮನೆಗೆ ಅತಿಥಿಗಳಾಗಿ ಬಂದ ಮಂಜು, ರಜತ್ ಅತಿಯಾಗಿ ನಡೆದುಕೊಂಡರು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು ಗಿಲ್ಲಿಯದ್ದೇ ತಪ್ಪು ಎಂದಿದ್ದಾರೆ. ಹಾಗಾದರೆ, ಇವರಲ್ಲಿ ಕ್ಲಾಸ್ ಯಾರಿಗೆ? ಸುದೀಪ್ ಈ ಬಗ್ಗೆ ದೊಡ್ಡ ಸೂಚನೆ ಕೊಟ್ಟಿದ್ದಾರೆ. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

