ತಪ್ಪು ಯಾರದ್ದು? ಕ್ಲಾಸ್ ಯಾರಿಗೆ? ದೊಡ್ಡ ಸೂಚನೆ ಕೊಟ್ಟ ಸುದೀಪ್

Updated on: Nov 29, 2025 | 1:14 PM

Bigg Boss Kannada: ಬಿಗ್ ಬಾಸ್​ನಲ್ಲಿ ಈ ವಾರ ಸಾಕಷ್ಟು ಬೆಳವಣಿಗೆಗಳು ನಡೆದವು. ಸುದೀಪ್ ಅವರು ಅನೇಕರಿಗೆ ಕ್ಲಾಸ್ ತೆಗೆದುಕೊಳ್ಳುತ್ತಾರೆ ಅನ್ನೋದು ಸ್ಪಷ್ಟವಾಗಿದೆ. ಹೀಗಿರುವಾಗಲೇ ಸುದೀಪ್ ಅವರು ಕ್ಲಾಸ್ ತೆಗೆದುಕೊಳ್ಳೋದು ಯಾರಿಗೆ ಎಂಬುದರ ಸೂಚನೆ ನೀಡಲಾಗಿದೆ. ಆ ಬಗ್ಗೆ ಇಲ್ಲಿ ಇದೆ ವಿವರ.

ಬಿಗ್ ಬಾಸ್ ಕನ್ನಡ ಸೀಸನ್ 12ರ ಈ ವಾರದಲ್ಲಿ ಸಾಕಷ್ಟು ಏರಿಳಿತಗಳು ಇದ್ದವು. ಮನೆಗೆ ಅತಿಥಿಗಳಾಗಿ ಬಂದ ಮಂಜು, ರಜತ್ ಅತಿಯಾಗಿ ನಡೆದುಕೊಂಡರು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು ಗಿಲ್ಲಿಯದ್ದೇ ತಪ್ಪು ಎಂದಿದ್ದಾರೆ. ಹಾಗಾದರೆ, ಇವರಲ್ಲಿ ಕ್ಲಾಸ್ ಯಾರಿಗೆ? ಸುದೀಪ್ ಈ ಬಗ್ಗೆ ದೊಡ್ಡ ಸೂಚನೆ ಕೊಟ್ಟಿದ್ದಾರೆ. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More