AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್

ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್

ರಾಜೇಶ್ ದುಗ್ಗುಮನೆ
|

Updated on:Dec 13, 2025 | 1:31 PM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಸಾಕಷ್ಟು ಬೆಳವಣಿಗೆ ನಡೆದಿದೆ. ಈ ವಿಷಯ ಸಾಕಷ್ಟು ಗಮನ ಸೆಳೆದಿದೆ. ಈ ವಾರ ಚೈತ್ರಾ ಅವರು ಉಸ್ತುವಾರಿ ಆಗಿದ್ದರು. ಅವರು ಉಸ್ತುವಾರಿ ಮಾಡುವಾಗ ಸಾಕಷ್ಟು ತಪ್ಪುಗಳು ನಡೆದಿದ್ದವು. ಅದರ ಪಂಚಾಯ್ತಿಗೆ ಸುದೀಪ್ ಬಂದಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಸಾಕಷ್ಟು ಬೆಳವಣಿಗೆ ನಡೆದವು. ಚೈತ್ರಾ ಕುಂದಾಪುರ ಅವರ ಉಸ್ತುವಾರಿ ಚರ್ಚೆಗೆ ಕಾರಣ ಆಯಿತು. ಈ ವಾರ ಸುದೀಪ್ ಅವರು ಇದರ ಪಂಚಾಯ್ತಿ ಮಾಡಲಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ತಪ್ಪು ಯಾರದ್ದು, ಸರಿ ಯಾರದ್ದು ಎಂಬುದು ನಿರ್ಧರಿಸೋದು ಈ ವಾರದ ಪಂಚಾಯ್ತಿಯ ಹೈಲೈಟ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 13, 2025 01:28 PM