ಈ ವಾರ ಬಿಗ್ ಬಾಸ್ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್ ಕನ್ನಡ ಸೀಸನ್ 12ರ ಕೊನೆಯ ವಾರಗಳು ಚಾಲ್ತಿಯಲ್ಲಿ ಇವೆ. ಈ ವಾರ ಸುದೀಪ್ ಅವರು ಆಗಮಿಸುತ್ತಿದ್ದಾರೆ. ಅವರು ಹಲವು ವಿಷಯಗಳನ್ನು ಚರ್ಚೆ ಮಾಡಲಿದ್ದಾರೆ. ಈ ವಾರ ಅವರು ಚರ್ಚೆ ಮಾಡಬೇಕಿರುವ ವಿಷಯ ಕೂಡ ದೊಡ್ಡದು ಇದೆ. ಆ ಬಗ್ಗೆ ಇಲ್ಲಿದೆ ವಿವರ.
Published on: Jan 03, 2026 09:03 AM
