‘ಹಿಡಿದಿರೋ ದೆವ್ವ ಬಿಡಿಸೋಕೆ ಬರ್ತಿದಾರೆ ಸುದೀಪ್’; ದೊಡ್ಡ ಸೂಚನೆ ಕೊಟ್ಟ ಕಲರ್ಸ್ ಕನ್ನಡ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಿಚ್ಚ ಸುದೀಪ್ ಅವರು ಯಾವ ರೀತಿ ಕ್ಲಾಸ್ ತೆಗೆದುಕೊಳ್ಳುತ್ತಾರೆ ಎಂದು ಫ್ಯಾನ್ಸ್ ಕಾದಿದ್ದರು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದೆ. ಈ ಪ್ರೋಮೊದಲ್ಲಿ ಒಂದು ಖಡಕ್ ಸಂದೇಶ ಸಿಕ್ಕಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿಗೆ ಮಾರಿ ಹಬ್ಬ ಇದೆ ಎಂದು ಊಹಿಸಲಾಗಿತ್ತು. ಅದು ನಿಜವಾಗಿದೆ. ‘ದೆವ್ವ ಯಾರು, ದೆವ್ವ ಹಿಡಿಸಿದ್ದು ಯಾರು? ದೆವ್ವ ಬಿಡಿಸೋಕೆ ಬರ್ತಿದ್ದಾರೆ ಕಿಚ್ಚ ಸುದೀಪ್’ ಎಂದು ಕಲರ್ಸ್ ಕನ್ನಡ ಪ್ರೋಮೋ ಹಂಚಿಕೊಂಡಿದೆ. ಈ ಮೂಲಕ ದೊಡ್ಡ ಸೂಚನೆ ಕೊಡಲಾಗಿದೆ. ಇಂದಿನ ಎಪಿಸೋಡ್ಗೆ ಫ್ಯಾನ್ಸ್ ಕಾದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು

