‘ಸುದೀಪ್ ಸರಿಯಾದ ನಿರ್ಧಾರವೇ ತೆಗೆದುಕೊಂಡಿರ್ತಾರೆ’; ಕಿಚ್ಚ ಬಿಗ್ ಬಾಸ್ ತೊರೆದ ಬಗ್ಗೆ ಮಿತ್ರ ಮಾತು

‘ಸುದೀಪ್ ಸರಿಯಾದ ನಿರ್ಧಾರವೇ ತೆಗೆದುಕೊಂಡಿರ್ತಾರೆ’; ಕಿಚ್ಚ ಬಿಗ್ ಬಾಸ್ ತೊರೆದ ಬಗ್ಗೆ ಮಿತ್ರ ಮಾತು

ರಾಜೇಶ್ ದುಗ್ಗುಮನೆ
|

Updated on:Oct 19, 2024 | 8:40 AM

ಸುದೀಪ್ ಅವರು ಬಿಗ್ ಬಾಸ್ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಚಾರ ಸಾಕಷ್ಟು ಶಾಕಿಂಗ್ ಎನಿಸಿದೆ. ಈ ಬಗ್ಗೆ ಮಿತ್ರ ಅವರು ಮಾತನಾಡಿದ್ದಾರೆ. ಸುದೀಪ್ ಸರಿಯಾದ ನಿರ್ಧಾರ ತೆಗೆದುಕೊಂಡಿರುತ್ತಾರೆ ಎಂದು ಅವರು ಮಾತನಾಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಬಳಿಕ ಸುದೀಪ್ ಅವರು ಈ ಶೋನ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಈ ಬಗ್ಗೆ ಬಿಗ್ ಬಾಸ್​ನ ಮಾಜಿ ಸ್ಪರ್ಧಿ ಹಾಗೂ ಸುದೀಪ್ ಆಪ್ತ ಎನಿಸಿಕೊಂಡಿರೋ ನಟ ಮಿತ್ರ ಅವರು ಮಾತನಾಡಿದ್ದಾರೆ. ‘ಸುದೀಪ್ ಅವರು ಅಳೆದು ತೂಗಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Oct 19, 2024 08:40 AM