Priya Sudeep: ಅಭಿಮಾನಿಗಳ ಜತೆ ಕುಳಿತು ‘ವಿಕ್ರಾಂತ್ ರೋಣ’ ಫಸ್ಟ್ ಶೋ ನೋಡಿದ ಸುದೀಪ್ ಪತ್ನಿ ಪ್ರಿಯಾ
Kichcha Sudeep | Vikrant Rona: ಬೆಳ್ಳಂಬೆಳಗ್ಗೆಯೇ ಊರ್ವಶಿ ಚಿತ್ರಮಂದಿರಕ್ಕೆ ಪ್ರಿಯಾ ಸುದೀಪ್ ಭೇಟಿ ನೀಡಿದ್ದಾರೆ. ಫ್ಯಾನ್ಸ್ ಜೊತೆ ಕುಳಿತು ಅವರು ‘ವಿಕ್ರಾಂತ್ ರೋಣ’ ಚಿತ್ರವನ್ನು ವೀಕ್ಷಿಸಿದ್ದಾರೆ.
ನಟ ಕಿಚ್ಚ ಸುದೀಪ್ (Kichcha Sudeep) ಅವರ ವೃತ್ತಿಜೀವನಕ್ಕೆ ಪತ್ನಿ ಪ್ರಿಯಾ ಸುದೀಪ್ ಬೆಂಬಲವಾಗಿ ನಿಂತಿದ್ದಾರೆ. ಇಂದು (ಜುಲೈ 28) ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ (Vikrant Rona) ಚಿತ್ರ ಎಲ್ಲೆಡೆ ಬಿಡುಗಡೆ ಆಗಿದೆ. ಬೆಂಗಳೂರಿನ ಊರ್ವಶಿ ಚಿತ್ರಮಂದಿರಕ್ಕೆ ಮುಂಜಾನೆಯೇ ಬಂದು ಸಿನಿಮಾ ನೋಡಿದ್ದಾರೆ ಪ್ರಿಯಾ ಸುದೀಪ್ (Priya Sudeep). ಅಭಿಮಾನಿಗಳ ಜೊತೆ ಕುಳಿತು ಅವರು ಸಿನಿಮಾ ವೀಕ್ಷಿಸಿದ್ದಾರೆ. ಅವರ ಜೊತೆ ನಿರೂಪ್ ಭಂಡಾರಿ ಮತ್ತು ಚಿತ್ರತಂಡದ ಇತರ ಸದಸ್ಯರು ಕೂಡ ಫಸ್ಟ್ ಶೋ ವೀಕ್ಷಿಸಿ ಖುಷಿಪಟ್ಟಿದ್ದಾರೆ. ಅನೂಪ್ ಭಂಡಾರಿ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

