‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
Sudeep New Year Wish: ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಅವರು ಹೊಸ ವರ್ಷದ ಸಂದರ್ಭದಲ್ಲಿ ವಿಶ್ ಮಾಡಿದ್ದಾರೆ. ಅವರ ಹೊಸ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇದರಲ್ಲಿ ಅವರು ಹೊಸ ವರ್ಷಕ್ಕೆ ವಿಶ್ ಮಾಡಿದ್ದು ಹೀಗಿತ್ತು.
ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಣೆಗೆ ಮೈಸೂರಿನ ಸಂಗಮ ಚಿತ್ರಮಂದಿರಕ್ಕೆ ತೆರಳಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಸುದೀಪ್, ಅಭಿಮಾನಿಗಳಿಗೆ ಹೊಸ ವರ್ಷದ ವಿಶ್ ತಿಳಿಸಿದರು. ‘ನಗ್ತಾ ಇರಿ, ಖುಷಿ ಖುಷಿಯಿಂದ ಇರಿ’ ಎಂದು ಕೋರಿದ್ದಾರೆ. ಅವರ ವಿಶ್ಗೆ ಫ್ಯಾನ್ಸ್ ಖುಷಿಯಾಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

