ಕಿಚ್ಚನ ನೋಡಲು ಬಂದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ

ಕಿಚ್ಚನ ನೋಡಲು ಬಂದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ

Updated on: Nov 27, 2026 | 7:34 PM

ಸುದೀಪ್ ನಟಿಸಿ ಪ್ರೇಮ್ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದ ಟೈಟಲ್ ಟೀಸರ್ ಇಂದು (ನವೆಂಬರ್ 27) ಬಿಡುಗಡೆ ಆಗಲಿದೆ. ಸಿನಿಮಾದ ಟೈಟಲ್ ಅನ್ನು ಸಿಎಂ ಡಿಕೆ ಶಿವಕುಮಾರ್ ಅವರು ರಿಲೀಸ್ ಮಾಡಲಿದ್ದಾರೆ. ಈ ಕಾರ್ಯಕ್ರಮ ಒರಾಯನ್ ಮಾಲ್​​ನಲ್ಲಿ ಅದ್ಧೂರಿಯಾಗಿ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ಇದೇ ಕಾರಣಕ್ಕೆ ಕಿಚ್ಚ ಸುದೀಪ್ ಅವರನ್ನು ನೋಡಲು ಭಾರಿ ಸಂಖ್ಯೆಯ ಅಭಿಮಾನಿಗಳು ಮಾಲ್​​ ಎದುರು ಧಾವಿಸಿ ಬಂದಿದ್ದಾರೆ. ಟಿವಿ9 ಜೊತೆಗೆ ಮಾತನಾಡಿದ ಸುದೀಪ್ ಅಭಿಮಾನಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ...

ಸುದೀಪ್ ನಟಿಸಿ ಪ್ರೇಮ್ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದ ಟೈಟಲ್ ಟೀಸರ್ ಇಂದು (ನವೆಂಬರ್ 27) ಬಿಡುಗಡೆ ಆಗಲಿದೆ. ಸಿನಿಮಾದ ಟೈಟಲ್ ಅನ್ನು ಸಿಎಂ ಡಿಕೆ ಶಿವಕುಮಾರ್ ಅವರು ರಿಲೀಸ್ ಮಾಡಲಿದ್ದಾರೆ. ಈ ಕಾರ್ಯಕ್ರಮ ಒರಾಯನ್ ಮಾಲ್​​ನಲ್ಲಿ ಅದ್ಧೂರಿಯಾಗಿ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ಇದೇ ಕಾರಣಕ್ಕೆ ಕಿಚ್ಚ ಸುದೀಪ್ ಅವರನ್ನು ನೋಡಲು ಭಾರಿ ಸಂಖ್ಯೆಯ ಅಭಿಮಾನಿಗಳು ಮಾಲ್​​ ಎದುರು ಧಾವಿಸಿ ಬಂದಿದ್ದಾರೆ. ಟಿವಿ9 ಜೊತೆಗೆ ಮಾತನಾಡಿದ ಸುದೀಪ್ ಅಭಿಮಾನಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 27, 2026 07:29 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More