King Cobra: ಅಬ್ಬಾ ಬೃಹತ್ ಗಾತ್ರದ ಕಾಳಿಂಗ ಸರ್ಪ ಇಲ್ಲಿದೆ ನೋಡಿ!

King Cobra: ಅಬ್ಬಾ ಬೃಹತ್ ಗಾತ್ರದ ಕಾಳಿಂಗ ಸರ್ಪ ಇಲ್ಲಿದೆ ನೋಡಿ!

TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 21, 2022 | 12:55 PM

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಳವೆ ಗ್ರಾಮದಲ್ಲಿ ಬೃಹತ್ ಗಾತ್ರ ಕಾಳಿಂಗ ಸರ್ಪ ಕಂಡು ಬಂದಿದೆ. ಈ ಸರ್ಪವನ್ನು ಕಂಡು ಊರಿ ಜನರು ಆತಂಕಗೊಂಡಿದ್ದರು

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಳವೆ ಗ್ರಾಮದಲ್ಲಿ ಬೃಹತ್ ಗಾತ್ರ ಕಾಳಿಂಗ ಸರ್ಪ ಕಂಡು ಬಂದಿದೆ. ಈ ಸರ್ಪವನ್ನು ಕಂಡು ಊರಿ ಜನರು ಆತಂಕಗೊಂಡಿದ್ದರು,  ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವು ಪತ್ತೆಯಾಗಿದೆ.

ಉರಗ ಪ್ರೇಮಿ ಮಾಸ್ ಸೈಯದ್​ರಿಂದ ಕಾಳಿಂಗ ರಕ್ಷಣೆ ಮಾಡಲಾಗಿದೆ. ಕಾಳಿಂಗ ಸರ್ಪ ರಕ್ಷಣೆಯ ರೋಚಕ ವಿಡಿಯೋ ಮೊಬೈಲ್​​ನಲ್ಲಿ ಸೆರೆಯಾಗಿದೆ. ಕಾಳಿಂಗ ಸರ್ಪ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಶಿರಸಿ ಅರಣ್ಯ ವ್ಯಾಪ್ತಿಯಲ್ಲಿ, ಅರಣ್ಯ ಸಿಬ್ಬಂದಿಗಳ ಸಹಾಯದಿಂದ ಕಾಳಿಂಗ್ ಸರ್ಪ ಕಾಡಿಗೆ ಬಿಡಲಾಗಿದೆ.

Published on: Sep 21, 2022 12:54 PM