King Cobra: ಅಬ್ಬಾ ಬೃಹತ್ ಗಾತ್ರದ ಕಾಳಿಂಗ ಸರ್ಪ ಇಲ್ಲಿದೆ ನೋಡಿ!
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಳವೆ ಗ್ರಾಮದಲ್ಲಿ ಬೃಹತ್ ಗಾತ್ರ ಕಾಳಿಂಗ ಸರ್ಪ ಕಂಡು ಬಂದಿದೆ. ಈ ಸರ್ಪವನ್ನು ಕಂಡು ಊರಿ ಜನರು ಆತಂಕಗೊಂಡಿದ್ದರು
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಳವೆ ಗ್ರಾಮದಲ್ಲಿ ಬೃಹತ್ ಗಾತ್ರ ಕಾಳಿಂಗ ಸರ್ಪ ಕಂಡು ಬಂದಿದೆ. ಈ ಸರ್ಪವನ್ನು ಕಂಡು ಊರಿ ಜನರು ಆತಂಕಗೊಂಡಿದ್ದರು, ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವು ಪತ್ತೆಯಾಗಿದೆ.
ಉರಗ ಪ್ರೇಮಿ ಮಾಸ್ ಸೈಯದ್ರಿಂದ ಕಾಳಿಂಗ ರಕ್ಷಣೆ ಮಾಡಲಾಗಿದೆ. ಕಾಳಿಂಗ ಸರ್ಪ ರಕ್ಷಣೆಯ ರೋಚಕ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. ಕಾಳಿಂಗ ಸರ್ಪ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಶಿರಸಿ ಅರಣ್ಯ ವ್ಯಾಪ್ತಿಯಲ್ಲಿ, ಅರಣ್ಯ ಸಿಬ್ಬಂದಿಗಳ ಸಹಾಯದಿಂದ ಕಾಳಿಂಗ್ ಸರ್ಪ ಕಾಡಿಗೆ ಬಿಡಲಾಗಿದೆ.
Published on: Sep 21, 2022 12:54 PM