ಬೆಟ್ಟಿಂಗ್ ಆ್ಯಪ್ ಪ್ರಮೋಷನ್ಗೆ ಇನ್ಫ್ಲುಯೆನ್ಸರ್ಗಳು ತೆಗೆದುಕೊಳ್ಳೋದೆಷ್ಟು?
ಬೆಟ್ಟಿಂಗ್ ಆ್ಯಪ್ಗಳ ಪ್ರಮೋಷನ್ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈಗ ಬೆಟ್ಟಿಂಗ್ ಆ್ಯಪ್ ಪ್ರಮೋಷನ್ಗೆ ಇನ್ಫ್ಲುಯೆನ್ಸರ್ಗಳು ಪಡೆದುಕೊಳ್ಳೋದು ಎಷ್ಟು ಎನ್ನುವ ವಿಚಾರ ಗೊತ್ತಾಗಿದೆ. ಕಿಪ್ಪಿ ಕೀರ್ತಿ ಕೆಳೆಯ ಗೋಲ್ಡ್ ದಚ್ಚು ಈ ಬಗ್ಗೆ ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿ ಇದೆ ವಿವರ.
ಕಿಪ್ಪಿ ಕೀರ್ತಿ (Kippi Keerthy) ಗೆಳೆಯ ಗೋಲ್ಡ್ ದಚ್ಚು ಅವರು ಬೆಟ್ಟಿಂಗ್ ಆ್ಯಪ್ಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಹೇಳಿದ್ದಾರೆ. ಬೆಟ್ಟಿಂಗ್ ಆ್ಯಪ್ ಪ್ರಮೋಟ್ ಮಾಡಲು ಇನ್ಫ್ಲುಯೆನ್ಸರ್ಗಳು ಎಷ್ಟು ತೆಗೆದುಕೊಳ್ಳುತ್ತಾರೆ ಎಂಬುದನ್ನು ಹೇಳಿದ್ದಾರೆ. ‘ಒಂದು ಮಿಲಿಯನ್ ಹಿಂಬಾಲಕರು ಇದ್ದರೆ ಒಂದು ಸ್ಟೇಟಸ್ಗೆ 10 ಸಾವಿರ ರೂಪಾಯಿ ಪಡೆದುಕೊಳ್ಳುತ್ತೇನೆ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು

ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ

ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
