‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
Mungaru Male-KGF: ‘ಚೆನ್ನೈ ಲವ್ ಸ್ಟೋರಿ’ ಸಿನಿಮಾ ಇದೇ ವಾರ ಬಿಡುಗಡೆ ಆಗಲಿದೆ. ಮಧುರ ಪ್ರೇಮಕತೆ ಹೊಂದಿರುವ ಈ ಸಿನಿಮಾನಲ್ಲಿ ಕಿರಣ್ ಅಬ್ಬವರಂ ನಾಯಕ, ಶ್ರೀ ಗೌರಿ ನಾಯಕಿ. ಸಿನಿಮಾದ ಟ್ರೈಲರ್ ಈಗಾಗಲೇ ಹಿಟ್ ಆಗಿದೆ. ಇತ್ತೀಚೆಗಷ್ಟೆ ಸಿನಿಮಾದ ಪ್ರಚಾರಕ್ಕಾಗಿ ಕಿರಣ್ ಅಬ್ಬವರಂ ಮತ್ತು ಗೌರಿ ಬೆಂಗಳೂರಿಗೆ ಬಂದಿದ್ದರು. ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಕಿರಣ್ ಅಬ್ಬವರಂ ಕನ್ನಡ ಚಿತ್ರರಂಗ ಹಾಗೂ ಮಗೆ ಇಷ್ಟವಾದ ಕನ್ನಡ ಸಿನಿಮಾಗಳ ಬಗ್ಗೆಯೂ ಸಹ ಮಾತನಾಡಿದರು.
ತೆಲುಗಿನ ‘ಚೆನ್ನೈ ಲವ್ ಸ್ಟೋರಿ’ ಸಿನಿಮಾ ಇದೇ ವಾರ ಬಿಡುಗಡೆ ಆಗಲಿದೆ. ಮಧುರ ಪ್ರೇಮಕತೆ ಹೊಂದಿರುವ ಈ ಸಿನಿಮಾನಲ್ಲಿ ಕಿರಣ್ ಅಬ್ಬವರಂ ನಾಯಕ, ಶ್ರೀ ಗೌರಿ ನಾಯಕಿ. ಸಿನಿಮಾದ ಟ್ರೈಲರ್ ಈಗಾಗಲೇ ಹಿಟ್ ಆಗಿದೆ. ಇತ್ತೀಚೆಗಷ್ಟೆ ಸಿನಿಮಾದ ಪ್ರಚಾರಕ್ಕಾಗಿ ಕಿರಣ್ ಅಬ್ಬವರಂ ಮತ್ತು ಗೌರಿ ಬೆಂಗಳೂರಿಗೆ ಬಂದಿದ್ದರು. ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಕಿರಣ್ ಅಬ್ಬವರಂ ಕನ್ನಡ ಚಿತ್ರರಂಗ ಹಾಗೂ ಮಗೆ ಇಷ್ಟವಾದ ಕನ್ನಡ ಸಿನಿಮಾಗಳ ಬಗ್ಗೆಯೂ ಸಹ ಮಾತನಾಡಿದರು. ತಾವು ‘ಕೆಜಿಎಫ್’ ಸಿನಿಮಾ ಸರಣಿಯ ಅಭಿಮಾನಿ ಎಂದ ಕಿರಣ್ ಅಬ್ಬವರಂ, ತಮ್ಮ ‘ಚೆನ್ನೈ ಲವ್ ಸ್ಟೋರಿ’ ಸಿನಿಮಾ ‘ಮುಂಗಾರು ಮಳೆ’ ಸಿನಿಮಾವನ್ನು ನೆನಪು ಮಾಡಲಿದೆ ಎಂದರು. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
