ಪುನೀತ್ ರಾಜ್ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
Kireeti Reddy: ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ನಟಿಸಿರುವ ಮೊದಲ ಸಿನಿಮಾ ‘ಜೂನಿಯರ್’ ಕಳೆದ ವಾರ ಬಿಡುಗಡೆ ಆಗಿದ್ದು, ಒಳ್ಳೆಯ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ.‘ಜೂನಿಯರ್’ ಸಿನಿಮಾನಲ್ಲಿ ಕಿರೀಟಿಯ ಡ್ಯಾನ್ಸ್, ಸ್ಟಂಟ್ ನೋಡಿ ಸಿನಿಮಾ ಪ್ರೇಮಿಗಳು ಪುನೀತ್ ರಾಜ್ಕುಮಾರ್ ಅವರಿಗೆ ಹೋಲಿಸಿದ್ದಾರೆ. ಈ ಬಗ್ಗೆ ಸ್ವತಃ ಕಿರೀಟಿ ರೆಡ್ಡಿ ಮಾತನಾಡಿದ್ದು, ಇಲ್ಲಿದೆ ನೋಡಿ ವಿಡಿಯೋ...
ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ನಟಿಸಿರುವ ಮೊದಲ ಸಿನಿಮಾ ‘ಜೂನಿಯರ್’ ಕಳೆದ ವಾರ ಬಿಡುಗಡೆ ಆಗಿದ್ದು, ಒಳ್ಳೆಯ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ. ಕಿರೀಟಿ ರೆಡ್ಡಿಗೆ ಇದು ಮೊದಲ ಸಿನಿಮಾ ಆದರೂ ಚೆನ್ನಾಗಿಯೇ ನಟಿಸಿದ್ದಾರೆ. ಅದರಲ್ಲೂ ಡ್ಯಾನ್ಸ್ ಮತ್ತು ಫೈಟ್ಸ್ಗಳಿಂದ ಎಲ್ಲರ ಮನಸ್ಸು ಗೆದ್ದಿದ್ದಾರೆ. ‘ಜೂನಿಯರ್’ ಸಿನಿಮಾನಲ್ಲಿ ಕಿರೀಟಿಯ ಡ್ಯಾನ್ಸ್, ಸ್ಟಂಟ್ ನೋಡಿ ಸಿನಿಮಾ ಪ್ರೇಮಿಗಳು ಪುನೀತ್ ರಾಜ್ಕುಮಾರ್ ಅವರಿಗೆ ಹೋಲಿಸಿದ್ದಾರೆ. ಈ ಬಗ್ಗೆ ಸ್ವತಃ ಕಿರೀಟಿ ರೆಡ್ಡಿ ಮಾತನಾಡಿದ್ದು, ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ