ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಜನಾರ್ದನ ರೆಡ್ಡಿ ಅವರ ಮಗ ಕಿರೀಟಿ ರೆಡ್ಡಿ ಅವರಿಗೆ ‘ಜೂನಿಯರ್’ ಚಿತ್ರದ ಮೂಲಕ ಸಕ್ಸಸ್ ಸಿಕ್ಕಿದೆ. ಕಿರೀಟಿ ನಟನೆಯ ಮೊದಲ ಸಿನಿಮಾ ಇದು. ಚೊಚ್ಚಲ ಸಿನಿಮಾದಲ್ಲೇ ಜನರ ಮೆಚ್ಚುಗೆ ಸಿಕ್ಕಿದ್ದಕ್ಕೆ ಕಿರೀಟಿ ಅವರಿಗೆ ಸಂತಸ ಆಗಿದೆ. ಆ ಕುರಿತು ಅವರು ಟಿವಿ9 ಜೊತೆ ಮಾತನಾಡಿ ಖುಷಿ ಹಂಚಿಕೊಂಡರು.
ಜನಾರ್ದನ ರೆಡ್ಡಿ ಪುತ್ರ, ನಟ ಕಿರೀಟಿ ರೆಡ್ಡಿ ಅವರಿಗೆ ‘ಜೂನಿಯರ್’ ಸಿನಿಮಾ (Junior Movie) ಮೂಲಕ ಗೆಲುವು ಸಿಕ್ಕಿದೆ. ಇದು ಅವರ ಮೊದಲ ಸಿನಿಮಾ. ಚೊಚ್ಚಲ ಚಿತ್ರದಲ್ಲೇ ಜನಮೆಚ್ಚುಗೆ ಸಿಕ್ಕಿದ್ದಕ್ಕೆ ಕಿರೀಟಿ (Kireeti) ಅವರಿಗೆ ಖುಷಿ ಆಗಿದೆ. ಆ ಬಗ್ಗೆ ಅವರು ಟಿವಿ9 ಜೊತೆ ಮಾತನಾಡಿ ಖುಷಿ ಹಂಚಿಕೊಂಡಿದ್ದಾರೆ. ‘ಕನ್ನಡ ಮತ್ತು ತೆಲುಗು ಎರಡೂ ಕಡೆ ಪ್ರೀತಿ ಸಿಗುವುದು ಅಪರೂಪ. ಕನ್ನಡದ ಹುಡುಗ ತೆಲುಗಿನಲ್ಲೂ ಪ್ರೀತಿ ಗಳಿಸುತ್ತಿದ್ದಾನೆ ಎಂದರೆ ತುಂಬ ಖುಷಿ’ ಎಂದು ಕಿರೀಟಿ ರೆಡ್ಡಿ (Kireeti Reddy) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಪಂಜಾಬ್ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ

‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ

ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್

ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
