‘ಅಪ್ಪು ಸರ್ ನೋಡಿ ನಾನು ನಟನಾದೆ’; ಹೆಮ್ಮೆಯಿಂದ ಹೇಳಿಕೊಂಡ ಕಿರೀಟಿ
ಪುನೀತ್ ಅವರನ್ನು ಕಂಡರೆ ಕಿರೀಟಿಗೆ ಎಲ್ಲಿಲ್ಲದ ಗೌರವ ಹಾಗೂ ಪ್ರೀತಿ. ಈ ಬಗ್ಗೆ ಅನೇಕ ಬಾರಿ ಅವರು ಹೇಳಿಕೊಂಡಿದ್ದಾರೆ. ಅವರ ಮೊದಲ ಸಿನಿಮಾ ಲಾಂಚ್ ಮಾಡುವ ಕಾರ್ಯಕ್ರಮದಲ್ಲೂ ಈ ಬಗ್ಗೆ ಹೇಳಿಕೊಂಡಿದ್ದಾರೆ ಕಿರೀಟಿ. ‘
ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan Reddy) ಮಗ ಕಿರೀಟಿ ರೆಡ್ಡಿ (Kireeti Reddy) ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಟಾಲಿವುಡ್‌ನ ಜನಪ್ರಿಯ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ‘ವಾರಾಹಿ ಫಿಲ್ಮಂ ಪ್ರೊಡಕ್ಷನ್’ ನಿರ್ಮಾಣದ ಸಿನಿಮಾದಲ್ಲಿ ಕಿರೀಟಿ ನಟಿಸುತ್ತಿದ್ದಾರೆ. ರಾಧಾ ಕೃಷ್ಣ ನಿರ್ದೇಶನದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಈ ಚಿತ್ರದ ಮೂಲಕ ಕಿರೀಟಿ ಅವರು ನಾಯಕನಾಗಿ ಪರಿಚಯಗೊಳ್ಳುತ್ತಿದ್ದಾರೆ. ಪುನೀತ್ ಅವರನ್ನು ಕಂಡರೆ ಕಿರೀಟಿಗೆ ಎಲ್ಲಿಲ್ಲದ ಗೌರವ ಹಾಗೂ ಪ್ರೀತಿ. ಈ ಬಗ್ಗೆ ಅನೇಕ ಬಾರಿ ಅವರು ಹೇಳಿಕೊಂಡಿದ್ದಾರೆ. ಅವರ ಮೊದಲ ಸಿನಿಮಾ ಲಾಂಚ್ ಮಾಡುವ ಕಾರ್ಯಕ್ರಮದಲ್ಲೂ ಈ ಬಗ್ಗೆ ಹೇಳಿಕೊಂಡಿದ್ದಾರೆ ಕಿರೀಟಿ. ‘ಅಪ್ಪು ಸರ್ ನೋಡಿ ನಾನು ಹೀರೋ ಆದೆ’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಇದರ ಜತೆಗೆ ರಾಜಕೀಯಕ್ಕೆ ಬರುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಪಟಾಕಿ ಯಾರದ್ದೇ ಆಗಿರ್ಲಿ, ಹಚ್ಚೋದು ಮಾತ್ರ ಪುನೀತ್ ರಾಜ್ಕುಮಾರ್: ವಂಶಿಕಾ ಸೂಪರ್ ಮಾತು
ಸೆನ್ಸಾರ್ ಪ್ರಕ್ರಿಯೆ ಮುಗಿಸಿದ ‘ಜೇಮ್ಸ್’; ಪುನೀತ್ ಸಿನಿಮಾಗೆ ಯಾವ ಪ್ರಮಾಣಪತ್ರ?