Video: ಹಿಮದಲ್ಲಿ ಸಿಲುಕಿದ್ದ ವಾಹನವನ್ನು ತಳ್ಳಲು ಸಹಾಯ ಮಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರೀ ಹಿಮಪಾತ ಸಂಭವಿಸಿದೆ, ಹಿಮದಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ತಳ್ಳಲು ಕೇಂದ್ರ ಸಚಿವ ಕಿರಣ್ ರಿಜಿಜು ಸಹಾಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶೋಂಗಟ್ಸರ್ ಸರೋವರ ಮತ್ತು ಪಿಟಿ ತ್ಸೋ ಪ್ರದೇಶದ ನಡುವೆ ಈ ಘಟನೆ ನಡೆದಿದ್ದು, ಭಾರಿ ಹಿಮಪಾತವು ಪ್ರಮುಖ ರಸ್ತೆ ತಡೆಗೆ ಕಾರಣವಾಯಿತು. ಹಿಮದಿಂದ ಆವೃತವಾದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ಸ್ಥಳಾಂತರಿಸಲು ಮತ್ತು ದಾರಿಯನ್ನು ತೆರವುಗೊಳಿಸಲು ಸ್ಥಳೀಯರು ಮತ್ತು ಕಾರ್ಮಿಕರೊಂದಿಗೆ ತಾವು ಕೂಡ ಸೇರಿ ವಾಹನವನ್ನು ತಳ್ಳುತ್ತಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಖುದ್ದಾಗಿ ಅವರೇ ಹಂಚಿಕೊಂಡಿದ್ದಾರೆ.
ನವದೆಹಲಿ, ಫೆಬ್ರವರಿ 18: ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರೀ ಹಿಮಪಾತ ಸಂಭವಿಸಿದೆ, ಹಿಮದಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ತಳ್ಳಲು ಕೇಂದ್ರ ಸಚಿವ ಕಿರಣ್ ರಿಜಿಜು ಸಹಾಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶೋಂಗಟ್ಸರ್ ಸರೋವರ ಮತ್ತು ಪಿಟಿ ತ್ಸೋ ಪ್ರದೇಶದ ನಡುವೆ ಈ ಘಟನೆ ನಡೆದಿದ್ದು, ಭಾರಿ ಹಿಮಪಾತವು ಪ್ರಮುಖ ರಸ್ತೆ ತಡೆಗೆ ಕಾರಣವಾಯಿತು. ಹಿಮದಿಂದ ಆವೃತವಾದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ಸ್ಥಳಾಂತರಿಸಲು ಮತ್ತು ದಾರಿಯನ್ನು ತೆರವುಗೊಳಿಸಲು ಸ್ಥಳೀಯರು ಮತ್ತು ಕಾರ್ಮಿಕರೊಂದಿಗೆ ತಾವು ಕೂಡ ಸೇರಿ ವಾಹನವನ್ನು ತಳ್ಳುತ್ತಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಖುದ್ದಾಗಿ ಅವರೇ ಹಂಚಿಕೊಂಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 18, 2026 07:44 AM
Follow Us
Latest Videos
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು

