‘ಐರನ್ ಮ್ಯಾನ್ ತರ ಇದ್ರು, ಯಾಕೆ ಹಿಂಗಾಯ್ತೋ ಗೊತ್ತಿಲ್ಲ’; ಕಿಶೋರ್ ಪತ್ತಿಕೊಂಡ ಬಗ್ಗೆ ತಂದೆ ರಿಯಾಕ್ಷನ್
ಶೋರ್ ಪತ್ತಿಕೊಂಡ ತಂದೆ ಕೂಡ ಈ ವಿಚಾರವಾಗಿ ಮಾತನಾಡಿದ್ದಾರೆ. ಕಿಶೋರ್ ಅವರಿಗೆ ಈ ರೀತಿ ಆಗುತ್ತಿರುವುದು ಇದೇ ಮೊದಲು ಎಂಬುದು ತಂದೆಯ ಮಾತು.
ಕಿಶೋರ್ ಪತ್ತಿಕೊಂಡ (Kishore Pathikonda) ಅವರು ಏಕಾಏಕಿ ಆಸ್ಪತ್ರೆ ಸೇರಿದ್ದಾರೆ. ಇದು ಸಾಕಷ್ಟು ಜನರಲ್ಲಿ ಆತಂಕ ಮೂಡಿಸಿದೆ. ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದ್ದು ಅವರು ಸದ್ಯ ಚೇತರಿಕೆ ಕಾಣುತ್ತಿದ್ದಾರೆ. ಕಿಶೋರ್ ಅವರು ಆರೋಗ್ಯವಾಗಿಯೇ ಇದ್ದರು. ಅವರು ಏಕಾಏಕಿ ಅನಾರೋಗ್ಯಕ್ಕೆ ತುತ್ತಾಗಿದ್ದು ಹೇಗೆ ಎಂಬ ಪ್ರಶ್ನೆ ಮೂಡಿದೆ. ಕಿಶೋರ್ ಪತ್ತಿಕೊಂಡ ತಂದೆ ಕೂಡ ಈ ವಿಚಾರವಾಗಿ ಮಾತನಾಡಿದ್ದಾರೆ. ಕಿಶೋರ್ ಅವರಿಗೆ ಈ ರೀತಿ ಆಗುತ್ತಿರುವುದು ಇದೇ ಮೊದಲು ಎಂಬುದು ತಂದೆಯ ಮಾತು.
ಇದನ್ನೂ ಓದಿ: ‘ಜೇಮ್ಸ್’ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್ ಆಫ್ ಡೇಂಜರ್’; ಧೀರೇನ್ ರಾಮ್ಕುಮಾರ್
Follow Us
Latest Videos
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

