‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

Updated on: Jun 23, 2026 | 7:18 PM

Aa Dinagalu movie: ‘ಆ ದಿನಗಳು’ ಕನ್ನಡ ಚಿತ್ರರಂಗದ ಕಲ್ಟ್ ಸಿನಿಮಾಗಳಲ್ಲಿ ಒಂದು. ಕನ್ನಡದಲ್ಲಿ ಒಂದು ಬಲು ಅಪರೂಪದ ಅಂಡರ್ವಲ್ಡ್ ಸಿನಿಮಾ ಎಂದರೆ ‘ಆ ದಿನಗಳು’. ಕೆಎಂ ಚೈತನ್ಯ ನಿರ್ದೇಶಿಸಿದ್ದ ಆ ಸಿನಿಮಾಕ್ಕೆ ದೊಡ್ಡ ಅಭಿಮಾನಿ ವರ್ಗವಿದೆ. ಇದೀಗ ಚೈತನ್ಯ ಅವರು ‘ಬಲರಾಮನ ದಿನಗಳು’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಬಲರಾಮನಾಗಿ ವಿನೋದ್ ಪ್ರಭಾಕರ್ ನಟಿಸಿದ್ದಾರೆ.

‘ಆ ದಿನಗಳು’ (Aa Dinagalu) ಕನ್ನಡ ಚಿತ್ರರಂಗದ ಕಲ್ಟ್ ಸಿನಿಮಾಗಳಲ್ಲಿ ಒಂದು. ಕನ್ನಡದಲ್ಲಿ ಒಂದು ಬಲು ಅಪರೂಪದ ಅಂಡರ್ವಲ್ಡ್ ಸಿನಿಮಾ ಎಂದರೆ ‘ಆ ದಿನಗಳು’. ಕೆಎಂ ಚೈತನ್ಯ ನಿರ್ದೇಶಿಸಿದ್ದ ಆ ಸಿನಿಮಾಕ್ಕೆ ದೊಡ್ಡ ಅಭಿಮಾನಿ ವರ್ಗವಿದೆ. ಇದೀಗ ಚೈತನ್ಯ ಅವರು ‘ಬಲರಾಮನ ದಿನಗಳು’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಬಲರಾಮನಾಗಿ ವಿನೋದ್ ಪ್ರಭಾಕರ್ ನಟಿಸಿದ್ದಾರೆ. ಸಿನಿಮಾದ ಪ್ರಚಾರಾರ್ಥ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕ ಕೆಎಂ ಚೈತನ್ಯ ಅವರು ‘ಆ ದಿನಗಳು’ ಸಿನಿಮಾದ ನೆನಪಿಗೆ ಜಾರಿದರು. ಆ ಸಿನಿಮಾ ಕಲ್ಟ್ ಎನಿಸಿಕೊಂಡಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us