ಜ್ಯೇಷ್ಠ ಅಮವಾಸ್ಯೆ ತಿಥಿ ಇರುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ

Updated on: May 27, 2025 | 6:49 AM

ದಿನಾಂಕ 27, ಮಂಗಳವಾರ 2025ರ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ಜೊತೆಗೆ ಯಾವ ರಾಶಿಯವರು ಯಾವ ಪರಿಹಾರ ಮಂತ್ರ ಪಠಿಸಬೇಕು? ಏನು ಮಾಡಬೇಕು ಎಂಬುದನ್ನೂ ವಿವರಿಸಿದ್ದಾರೆ. ವಿವರಗಳಿಗೆ ವಿಡಿಯೋ ನೋಡಿ.

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ದಿನಾಂಕ 27ರ 12 ರಾಶಿಗಳ ದಿನ ಭವಿಷ್ಯವನ್ನು ಈ ವಿಡಿಯೋದಲ್ಲಿ ವಿವರಿಸಿದ್ದಾರೆ. ರಾಹುಕಾಲ, ಗುಳಿಕಕಾಲ, ಯಮಗಂಡಕಾಲ, ಶುಭ ಮತ್ತು ಸಂಕಲ್ಪ ಕಾಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ದಿನದ ವಿಶೇಷ, ಉತ್ಸವಗಳು ಇತ್ಯಾದಿ ಮಾಹಿತಿಯನ್ನು ಕೂಡ ಈ ವಿಡಿಯೋದಲ್ಲಿ ವಿವರಿಸಲಾಗಿದೆ. ವಿವರಗಳಿಗೆ ವಿಡಿಯೋ ನೋಡಿ.

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More