Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ

|

Updated on: Oct 22, 2024 | 6:56 AM

ಭಾರತೀಯ ಸಂಸ್ಕೃತಿಯಲ್ಲಿ ವೀಳ್ಯದೆಲೆಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ಮದುವೆ, ಮುಂಜಿ ಇರಲಿ, ನಾಮಕರಣ, ಪೂಜೆ ಇರಲಿ ವೀಳ್ಯದೆಲೆ ಇಲ್ಲದೆ ಯಾವ ಶುಭ ಸಮಾರಂಭವೂ ನಡೆಯುವುದಿಲ್ಲ. ಹೀಗಾಗಿಯೇ ವೀಳ್ಯದೆಲೆಗೆ ತುಂಬಾ ಪೂಜ್ಯನೀಯವೆಂದು ಪರಿಗಣಿಸುತ್ತಾರೆ. ಹಾಗಿದ್ದರೆ ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ಏನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಭಾರತೀಯ ಸಂಸ್ಕೃತಿಯಲ್ಲಿ ವೀಳ್ಯದೆಲೆಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ಮದುವೆ, ಮುಂಜಿ ಇರಲಿ, ನಾಮಕರಣ, ಪೂಜೆ ಇರಲಿ ವೀಳ್ಯದೆಲೆ ಇಲ್ಲದೆ ಯಾವ ಶುಭ ಸಮಾರಂಭವೂ ನಡೆಯುವುದಿಲ್ಲ. ಆರನೇ ಶತಮಾನದಷ್ಟು ಹಿಂದೆಯಿದ್ದ ಸ್ಕಂದ ಪುರಾಣದಲ್ಲಿ ಹೃದಯದ ಆಕಾರದಲ್ಲಿದ್ದ ವೀಳ್ಯದೆಲೆ ಉಲ್ಲೇಖವನ್ನು ಕಾಣಬಹುದು. ಸಮುದ್ರ ಮಂಥನದ ಸಮಯದಲ್ಲಿ ದೇವತೆಗಳು ಮತ್ತು ಅಸುರರಿಂದ ಸಾಗರಗಳ ಮಂಥನದಿಂದ ಹೊರಬಂದ ವಸ್ತುಗಳಲ್ಲಿ ವೀಳ್ಯದೆಲೆ ಒಂದು ಎಂದು ಹೇಳಲಾಗುತ್ತದೆ. ಹೀಗಾಗಿಯೇ ಇದನ್ನು ತುಂಬಾ ಪೂಜ್ಯನೀಯವೆಂದು ಪರಿಗಣಿಸುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us on