Daily Devotional: ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಹಿಂದೂ ಧರ್ಮದಲ್ಲಿ ಪಿತೃಪಕ್ಷಕ್ಕೆ ವಿಶೇಷ ಮಹತ್ವವಿದೆ. ಪಿತೃಪಕ್ಷದಲ್ಲಿ ಪೂರ್ವಜರು ಭೂಮಿಗೆ ಬಂದು ನಮಗೆ ಆಶೀರ್ವಾದ ಮಾಡುತ್ತಾರೆ ಎನ್ನುವ ಪ್ರತೀತಿ ಇದೆ. ಪಿತೃಪಕ್ಷ ಈ ವರ್ಷ ಯಾವಗ ಆರಂಭವಾಗುತ್ತದೆ? ಪಿತೃಪಕ್ಷದ ಮಹತ್ವವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ಪಿತೃಪಕ್ಷವು ಪ್ರತಿ ವರ್ಷ ಭಾದ್ರಪದ ಶುಕ್ಲ ಪಕ್ಷದ ಹುಣ್ಣಿಮೆಯ ದಿನದಂದು ಪ್ರಾರಂಭವಾಗುತ್ತದೆ ಮತ್ತು ಹಿಂದೂ ಧರ್ಮದಲ್ಲಿ ಪಿತೃಪಕ್ಷಕ್ಕೆ ವಿಶೇಷ ಮಹತ್ವವಿದೆ. ಪಿತೃಪಕ್ಷದಲ್ಲಿ ಪೂರ್ವಜರು ಭೂಮಿಗೆ ಬಂದು ನಮಗೆ ಆಶೀರ್ವಾದ ಮಾಡುತ್ತಾರೆ ಎನ್ನುವ ಪ್ರತೀತಿ ಇದೆ. ಈ ವರ್ಷ ಪಿತೃಪಕ್ಷ ಸೆಪ್ಟೆಂಬರ್ 17 ಭಾದ್ರಪಾದ ಹುಣ್ಣಿಮೆಯಿಂದ ಅಶ್ವಜ ಪಾಡ್ಯವರೆಗೆ ಇರುತ್ತದೆ. ಈ ಪಿತೃಪಕ್ಷದ ಮಹತ್ವವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos