Daily Devotional: ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ಈ ವಿಡಿಯೋ ನೋಡಿ
ಸೇವೆ ಎಂಬ ಯಜ್ಞದಲ್ಲಿ ಸಮಿಧೆಯಂತೆ ಉರಿಯುವ. ಸೇವಾಹಿ ಪರಮೋ ಧರ್ಮಃ ಎಂದು ಸನಾತನ ಹಿಂದೂ ಧರ್ಮದಲ್ಲಿ ಹೇಳಲಾಗಿದೆ. ಅಗತ್ಯವುಳ್ಳವರಿಗೆ ಸಕಾಲದಲ್ಲಿ ಮಾಡುವ ಉಪಕಾರವೇ ಶ್ರೇಷ್ಠ ಸೇವೆ ಎನಿಸುತ್ತದೆ. ಸೇವೆ ಮಾಡುವವನು ಸೇವೆಯ ಫಲವನ್ನು ಕೇಳುವುದಿಲ್ಲ, ಹಗಲು ರಾತ್ರಿ ನಿಸ್ವಾರ್ಥ ಸೇವೆ ಮಾಡುತ್ತಾನೆ. ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.
ಸೇವೆ ಎಂಬ ಯಜ್ಞದಲ್ಲಿ ಸಮಿಧೆಯಂತೆ ಉರಿಯುವ. ಸೇವಾಹಿ ಪರಮೋ ಧರ್ಮಃ ಎಂದು ಸನಾತನ ಹಿಂದೂ ಧರ್ಮದಲ್ಲಿ ಹೇಳಲಾಗಿದೆ. ಸೇವಾಹಿ ಪರಮೋ ಧರ್ಮಃ’ ಎಂದು ಹೇಳುವ ಮಾತು ಸೇವೆಯೇ ಧರ್ಮಗಳಲ್ಲಿ ಶ್ರೇಷ್ಠ ಎಂದು ಸಾರುತ್ತದೆ. ಅಗತ್ಯವುಳ್ಳವರಿಗೆ ಸಕಾಲದಲ್ಲಿ ಮಾಡುವ ಉಪಕಾರವೇ ಶ್ರೇಷ್ಠ ಸೇವೆ ಎನಿಸುತ್ತದೆ. ಸೇವೆ ಮಾಡುವವನು ಸೇವೆಯ ಫಲವನ್ನು ಕೇಳುವುದಿಲ್ಲ, ಹಗಲು ರಾತ್ರಿ ನಿಸ್ವಾರ್ಥ ಸೇವೆ ಮಾಡುತ್ತಾನೆ. ನಿಸ್ವಾರ್ಥ ಸೇವೆ ನಮ್ಮ ಸಂಸ್ಕಾರವಾಗಿದೆ. ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ನಿಸ್ವಾರ್ಥ ಸೇವಾ ಫಲ ಎಂದರೇನು? ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.