Daily Devotional: ತೀರ್ಥಕ್ಷೇತ್ರಗಳಲ್ಲಿ ಕಲ್ಲುಗಳನ್ನು ಜೋಡಿಸುವುದರ ಹಿಂದಿನ ರಹಸ್ಯ ತಿಳಿಯಿರಿ
ಭಾರತ ದೇಶದಲ್ಲಿ ಅನೇಕ ತೀರ್ಥಕ್ಷೇತ್ರಗಳಿವೆ. ಈ ತೀರ್ಥಕ್ಷೇತ್ರಗಳಿಗೆ ನಿತ್ಯ ಸಾವಿರಾರು ಭಕ್ತರು ಹೋಗುತ್ತಾರೆ. ದೇವರ ದರ್ಶನ ಪಡೆದು ಪುನೀತರಾಗುತ್ತಾರೆ. ತೀರ್ಥಕ್ಷೇತ್ರಗಳಲ್ಲಿ ಕೆಲ ಭಕ್ತರು ಕಲ್ಲುಗಳನ್ನು ಜೋಡಿಸಿ ಬರುತ್ತಾರೆ. ತೀರ್ಥಕ್ಷೇತ್ರಗಳಲ್ಲಿ ಹೀಗೆ ಕಲ್ಲುಗಳನ್ನು ಜೋಡಿಸಿ ಬರುವ ಹಿಂದಿನ ಕಾರಣವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಭಾರತ ದೇಶದಲ್ಲಿ ಅನೇಕ ತೀರ್ಥಕ್ಷೇತ್ರಗಳಿವೆ. ಈ ತೀರ್ಥಕ್ಷೇತ್ರಗಳಿಗೆ ನಿತ್ಯ ಸಾವಿರಾರು ಭಕ್ತರು ಹೋಗುತ್ತಾರೆ. ದೇವರ ದರ್ಶನ ಪಡೆದು ಪುನೀತರಾಗುತ್ತಾರೆ. ಕೆಲವು ತೀರ್ಥಕ್ಷೇತ್ರಗಳಿಗೆ ಹೋಗಿ, ಅಲ್ಲಿಯ ನದಿ ಅಥವಾ ಕೆರೆಯಲ್ಲಿ ಸ್ನಾನ ಮಾಡಿದರೆ ಪಾಪಗಳು ಕಳೆಯುತ್ತವೆ ಎಂದು ನಂಬಲಾಗಿದೆ. ತೀರ್ಥಕ್ಷೇತ್ರಗಳಿಗೆ ಹೋಗುವ ಭಕ್ತರು ದೇವರಿಗೆ ಪಾರ್ಥನೆ ಸಲ್ಲಿಸಿ, ಇಷ್ಟಾರ್ಥಗಳನ್ನು ಬೇಡಿಕೊಂಡು ಹರಕೆ ಕಟ್ಟಿಕೊಂಡು ಬರುತ್ತಾರೆ. ತಾವು ಬೇಡಿಕೊಂಡಿದ್ದು ಈಡೇರಿದರೆ ಮತ್ತೆ ಅದೇ ತೀರ್ಥಕ್ಷೇತ್ರಕ್ಕೆ ಹೋಗಿ ಹರಕೆ ತೀರಿಸಿ ಬರುತ್ತಾರೆ. ಇನ್ನು ತೀರ್ಥಕ್ಷೇತ್ರಗಳಲ್ಲಿ ಕೆಲ ಭಕ್ತರು ಕಲ್ಲುಗಳನ್ನು ಜೋಡಿಸಿ ಬರುತ್ತಾರೆ. ಅಂದರೆ ಒಂದರ ಮೇಲೆ ಒಂದರಂತೆ ಜೋಡಿಸಿ ಬರುತ್ತಾರೆ. ತೀರ್ಥಕ್ಷೇತ್ರಗಳಲ್ಲಿ ಹೀಗೆ ಕಲ್ಲುಗಳನ್ನು ಜೋಡಿಸಿ ಬರುವ ಹಿಂದಿನ ಕಾರಣವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
Latest Videos