ಆಯುಧಪೂಜೆ ದಿನದಂದು ಯಾವೆಲ್ಲಾ ರಾಶಿಯವರು ಎಚ್ಚರ ವಹಿಸಬೇಕು ತಿಳಿಯಿರಿ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಆಯುಧ ಪೂಜೆ, ನವರಾತ್ರಿಯ ಕೊನೆಯ ದಿನ. ಪ್ರತಿಯೊಂದು ರಾಶಿಗಳಿಗೆ ಅನುಗುಣವಾಗಿ ಅದೃಷ್ಟ ಸಂಖ್ಯೆ ಮತ್ತು ಪಠಿಸಬೇಕಾದ ಶುಭ ಮಂತ್ರವನ್ನು ತಿಳಿಸಿಕೊಡಲಾಗಿದೆ ವಿಡಿಯೋ ನೋಡಿ.
ಬೆಂಗಳೂರು, ಅಕ್ಟೋಬರ್ 01: ನವರಾತ್ರಿಯ ಕೊನೆಯ ದಿನವಾದ ಇಂದು ಆಯುಧ ಪೂಜೆ ಮಾಡಲಾಗುತ್ತದೆ. ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಗಳ ಅದೃಷ್ಟ ಸಂಖ್ಯೆ ಮತ್ತು ಶುಭ ಮಂತ್ರದ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ವಿಡಿಯೋ ನೋಡಿ.
Published on: Oct 01, 2025 06:53 AM
