ಯಾವೆಲ್ಲಾ ರಾಶಿಗಳ ಮೇಲೆ ರಕ್ತ ಚಂದ್ರ ಗ್ರಹಣದ ಪ್ರಭಾವ ಬೀರಲಿದೆ ತಿಳಿಯಿರಿ

Updated on: Sep 07, 2025 | 6:49 AM

ಸೆಪ್ಟೆಂಬರ್ 7ರ ದಿನದ ರಾಶಿ ಭವಿಷ್ಯವನ್ನು ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಮೇಷ, ವೃಷಭ ಮತ್ತು ಮಿಥುನ ರಾಶಿಯವರಿಗೆ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಏನು ನಿರೀಕ್ಷಿಸಬಹುದು ಎಂಬುದರ ಕುರಿತು ಮಾಹಿತಿ ನೀಡಲಾಗಿದೆ. ಪ್ರತಿಯೊಂದು ರಾಶಿಗೆ ಶುಭ ಬಣ್ಣ ಮತ್ತು ಅದೃಷ್ಟ ಸಂಖ್ಯೆಯನ್ನು ಸೂಚಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 07: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಭವಿಷ್ಯವನ್ನು ತಿಳಿಸಿದ್ದಾರೆ. ಈ ದಿನ ಭಾದ್ರಪದ ಹುಣ್ಣಿಮೆ ಮತ್ತು ರಾಹುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಮೇಷ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲ, ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಮತ್ತು ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲ. ಪ್ರತಿಯೊಂದು ರಾಶಿಯವರಿಗೂ ಅವರ ವೃತ್ತಿ, ಆರ್ಥಿಕ ಮತ್ತು ವೈಯಕ್ತಿಕ ಜೀವನದ ಬಗ್ಗೆ ಸಲಹೆಗಳನ್ನು ನೀಡಲಾಗಿದೆ.

Published on: Sep 07, 2025 06:48 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More