ಬಾರ್‌ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್‌ನ ಬಾರ್‌ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿಯಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕೆಲಕಾಲ ಗೊಂದಲ ಉಂಟಾದರೂ, ಹೋರಿಯ ಅಭಿಮಾನಿಗಳು ಕೇಕೆ ಹಾಕಿ ಹೋರಿಯನ್ನು ಹೊರ ಹಾಕಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಹಾವೇರಿ, ಡಿಸೆಂಬರ್ 29: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್‌ನ ಬಾರ್‌ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿಯಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕೆಲಕಾಲ ಗೊಂದಲ ಉಂಟಾದರೂ, ಹೋರಿಯ ಅಭಿಮಾನಿಗಳು ಕೇಕೆ ಹಾಕಿ ಹೋರಿಯನ್ನು ಹೊರ ಹಾಕಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.