ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ ಆರೋಪ: ಮುಸ್ಲಿಂ ಯುವಕನಿಂದ ಕ್ಷಮೆಯಾಚನೆ
ಕೊಡಗಿನಲ್ಲಿ ದೈವ ಮತ್ತು ದೈವನರ್ತಕರಿಗೆ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪೊಕ್ಲು ಠಾಣೆಯಲ್ಲಿ ಯುವಕರ ವಿರುದ್ಧ ದೂರು ದಾಖಲಾಗಿತ್ತು. ಆ ಬೆನ್ನಲ್ಲೇ ಆರೋಪಿ ಫೈಜಲ್ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚಿಸಿದ್ದಾರೆ. ಮದುವೆ ವಿಡಿಯೋದಲ್ಲಿ ಉದ್ದೇಶಪೂರ್ವಕವಾಗಿ ಅವಹೇಳನ ಮಾಡಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಯಾವುದೇ ಸಮುದಾಯಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ.
ಮಡಿಕೇರಿ, ಮಾರ್ಚ್ 31: ಕೊಡಗು ಜಿಲ್ಲೆಯಲ್ಲಿ ದೈವ ಮತ್ತು ದೈವ ನರ್ತಕರನ್ನು ಅವಹೇಳನ ಮಾಡಿದ ಘಟನೆ ಸಂಬಂಧ ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಯುವಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬೆನ್ನಲ್ಲೇ ಆರೋಪಿ ಫೈಜಲ್ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆಯಾಚಿಸಿದ್ದಾರೆ. ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಮಾಡಿರಲಿಲ್ಲ. ವಿವಾಹವೊಂದರ ನಂತರ ಖಾಸಗಿಯಾಗಿ ಮಾತನಾಡಿದ ಮಾತುಗಳು ವೈರಲ್ ಆಗಿಬಿಟ್ಟವು. ಇದರಿಂದ ಯಾವುದೇ ಸಮುದಾಯಕ್ಕೆ ನೋವಾಗಿದ್ದರೆ, ತಾವು ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
