AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಯಾಣ ಪಂಟಪದಲ್ಲಿ ನೂತನ ವಧು ವರರ ಮೂಲಕ ಮತದಾನದ ಜಾಗೃತಿ, ವಿಡಿಯೋ ನೋಡಿ

ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾಧಿಕಾರಿಗಳು ನಾನಾ ಪ್ರಯೋಗಳನ್ನು ಮಾಡುತ್ತಿದ್ದಾರೆ. ಅದರಂತೆ ಇಲ್ಲೋರ್ವ ಚುನಾವಣಾಧಿಕಾರಿ ನೂತನ ವಸಂತಕ್ಕೆ ಕಾಲಿಟ್ಟ ವಧು ವರ ಮೂಲಕ ಮತದಾನದ ಜಾಗೃತಿ ಮಾಡಿಸಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: May 03, 2023 | 9:46 AM

Share

ಕೋಲಾರ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇದೇ ಮೇ10ರಂದು ಮತದಾನ ನಡೆಯಲಿದ್ದು, ಇದಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳು ಮಾಡಿಕೊಂಡಿದೆ. ಯಾವುದೇ ತೊಂದರೆಗಳಾಗದಂತೆ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಆಯೋಗ ಎಲ್ಲಾ ಕ್ರಮ ಕೈಗೊಂಡಿದೆ. ಅಲ್ಲದೇ ಮತದಾನದ ಪ್ರಮಾಣ ಹೆಚ್ಚಿಸಲು ನಾನಾ ರೀತಿಯಯಾಗಿ ಜಾಗೃತಿ ಮೂಡಿಸುತ್ತಿದೆ. ಅದರಂತೆ ಕೋಲಾರದಲ್ಲಿ ಮದುವೆ ಮನೆಯಲ್ಲಿ ‌ಮತದಾನದ ಜಾಗೃತಿ ಮೂಡಿಸಿದ್ದಾರೆ. ಹೌದು… ಮುಳಬಾಗಿಲು ಪಟ್ಟಣದ ಕಲ್ಯಾಣ ಪಂಟಪದಲ್ಲಿ ಮತದಾನದ ಜಾಗೃತಿ ಮೂಡಿಸಿದ್ದಾರೆ. ನೂತನ ವಧು ವರರ ಮೂಲಕ ಚುನಾವಣಾಧಿಕಾರಿ ಪ್ರತಿಭಾ ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ