ಬೇರೊಬ್ಬರೊಂದಿಗೆ ಓಡಿಹೋದ ಹೆಂಡ್ತಿ: ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ ಪತಿ

Edited By:

Updated on: Nov 06, 2025 | 8:42 PM

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ಐದು ವರ್ಷದ ಮಗಳನ್ನು ಕೊಂದು ತಂದೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ಪತ್ನಿ ಬೇರೆಯವರೊಂದಿಗೆ ಓಡಿಹೋಗಿದ್ದರಿಂದ ತೀವ್ರ ಮನನೊಂದ ಗಂಡ ಮರ್ಯಾದೆಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರಂತದ ಬಗ್ಗೆ ಕುಟುಂಬಸ್ಥರು ಹೇಳಿದ್ದು ಹೀಗೆ.

ಕೋಲಾರ್​, ನವೆಂಬರ್ 06: ಹೆಂಡತಿ ಬೇರೆಯೊಬ್ಬರೊಂದಿಗೆ ಓಡಿಹೋಗಿದ್ದಾರೆ ಅಂತ ಮರ್ಯಾದೆಗೆ ಹೆದರಿ ಐದು ವರ್ಷದ ಮಗಳನ್ನು ಕೊಂದು ಗಂಡ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ನಡೆದಿದೆ. ನಿಹಾರಿಕಾ(5) ಮತ್ತು ಲೋಕೇಶ್(37) ಮೃತರು. ಘಟನೆ ಬಗ್ಗೆ ಕುಟುಂಬಸ್ಥರು ಹೇಳಿದ್ದು ಹೀಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 06, 2025 08:41 PM
Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More