ಕೃಷಿ ಹೊಂಡಕ್ಕೆ ಬಿದ್ದು ತಾಯಿ-ಮಗು ಸಾವು: ದುರ್ಘಟನೆ ಬಗ್ಗೆ ಮಾವ ಹೇಳಿದ್ದಿಷ್ಟು

Updated By: ಗಂಗಾಧರ​ ಬ. ಸಾಬೋಜಿ

Updated on: Nov 02, 2025 | 10:31 PM

ಕೋಲಾರ ತಾಲೂಕಿನ ಹೊಗರಿಗೊಲ್ಲಹಳ್ಳಿಯಲ್ಲಿ ತಾಯಿ ಮತ್ತು ಮಗು ಕೃಷಿ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿದ್ದರುವಂತಹ ಘಟನೆ ನಡೆದಿದೆ. ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ವೇಳೆ ಮಗು ಕಾಲುಜಾರಿ ಬಿದ್ದಿದ್ದು, ರಕ್ಷಿಸಲು ಹೋದ ತಾಯಿಯೂ ಹೊಂಡದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

ಕೋಲಾರ, ನವೆಂಬರ್​ 02: ಕೃಷಿ ಹೊಂಡದಲ್ಲಿ ಬಿದ್ದು ತಾಯಿ ಮತ್ತು ಮಗು ದುರ್ಮರಣ ಹೊಂದಿರುವಂತಹ ಘಟನೆ ಕೋಲಾರ ತಾಲೂಕಿನ ಹೊಗರಿಗೊಲ್ಲಹಳ್ಳಿಯಲ್ಲಿ ನಡೆದಿದೆ. ಮಹಿಳೆ ಮಾವ ಮಾತನಾಡಿದ್ದು, ದುರ್ಘಟನೆ ಬಗ್ಗೆ ಎಳೆಎಳೆಯಾಗಿ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.   

Published on: Nov 02, 2025 10:30 PM