ಫೋಕ್ಸೋ ಕೇಸ್: ನಾಪತ್ತೆಯಾಗಿರುವ ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಅಪ್ರಾಪ್ತ ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ ಅನುಚಿತ ವರ್ತನೆ ವಿಡಿಯೋ ವೈರಲ್ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ನಾಪತ್ತೆಯಾಗಿರುವ ಮುತ್ಯಾ ಅಜ್ಞಾತ ಸ್ಥಳದಿಂದಲೇ ಪ್ರಕರಣ ರದ್ದು ಕೋರಿ ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೊಂದೆಡೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಿಸಿರುವ 'ಸುಳ್ಳು' ಪ್ರಕರಣ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಮಠದ ಭಕ್ತರ ಹಾಗೂ ಕೋಲಿ ಸಮುದಾಯದ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಮಲ್ಲಿಕಾರ್ಜುನ ಮುತ್ಯಾ ಭಾವಚಿತ್ರ ಹಿಡಿದು We stand with ಮಲ್ಲಿಕಾರ್ಜುನ ಮುತ್ಯಾ ಎಂದು ಘೋಷಣೆ ಕೂಗುತ್ತ ಮೆರಣಿಗೆ ಮಾಡಿ ಆಕ್ರೋಶ ಹೊರಹಾಕಿದರು.
ಕಲಬುರಗಿ, (ಮಾರ್ಚ್ 02): ಅಪ್ರಾಪ್ತ ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ (mallikarjun mutya) ಅನುಚಿತ ವರ್ತನೆ ವಿಡಿಯೋ ವೈರಲ್ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ನಾಪತ್ತೆಯಾಗಿರುವ ಮುತ್ಯಾ ಅಜ್ಞಾತ ಸ್ಥಳದಿಂದಲೇ ಪ್ರಕರಣ ರದ್ದು ಕೋರಿ ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೊಂದೆಡೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಿಸಿರುವ ‘ಸುಳ್ಳು’ ಪ್ರಕರಣ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಮಠದ ಭಕ್ತರ ಹಾಗೂ ಕೋಲಿ ಸಮುದಾಯದ ನೂರಾರು ಜನರು ಕಲಬುರಗಿಯಲ್ಲಿಂದು (kalaburagi) ಬೃಹತ್ ಪ್ರತಿಭಟನೆ ಮಾಡಿದ್ದಾರೆ. ಮಲ್ಲಿಕಾರ್ಜುನ ಮುತ್ಯಾ ಭಾವಚಿತ್ರ ಹಿಡಿದು We stand with ಮಲ್ಲಿಕಾರ್ಜುನ ಮುತ್ಯಾ ಎಂದು ಘೋಷಣೆ ಕೂಗುತ್ತ ಮೆರಣಿಗೆ ಮಾಡಿ ಆಕ್ರೋಶ ಹೊರಹಾಕಿದರು.
ಇದನ್ನೂ ನೋಡಿ: ಪೋಕ್ಸೋ ಕೇಸ್:ತಲೆಮರೆಸಿಕೊಂಡಿರುವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
