Komal: ಆರು ವರ್ಷ ಸಿನಿಮಾದಿಂದ ದೂರವಿದ್ದ ಕೋಮಲ್ ಇಷ್ಟು ಸಮಯ ಏನು ಮಾಡಿದರು?

Edited By:

Updated on: Apr 12, 2023 | 10:04 AM

Komal: ಹಲವು ವರ್ಷಗಳ ಬಳಿಕ ಚಿತ್ರರಂಗಕ್ಕೆ ಮರಳಿದ್ದಾರೆ ನಟ ಕೋಮಲ್. ಇಷ್ಟು ವರ್ಷದ ಗ್ಯಾಪ್ ಏಕೆ? ಇಷ್ಟು ವರ್ಷ ಏನು ಮಾಡುತ್ತಿದ್ದರು, ಇನ್ನಿತರೆ ವಿಷಯಗಳ ಬಗ್ಗೆ ಕೋಮಲ್ ಮಾತನಾಡಿದ್ದಾರೆ.

ನಟ ಕೋಮಲ್ (Komal) ದೊಡ್ಡ ಗ್ಯಾಪ್ ತೆಗೆದುಕೊಂಡು ಈಗ ಮರಳಿ ಚಿತ್ರರಂಗಕ್ಕೆ (Sandalwood) ಬಂದಿದ್ದಾರೆ. ಕ್ಯಾಮೆರಾ ಎದುರಿಸಿ ಆರು ವರ್ಷವಾಗಿತ್ತಂತೆ ಕೋಮಲ್. ಇದೀಗ ಉಂಡೆನಾಮ ಸಿನಿಮಾದಿಂದ ಮತ್ತೆ ಬಂದಿದ್ದಾರೆ. ಈ ಆರು ವರ್ಷ ಗ್ಯಾಪ್ ತೆಗೆದುಕೊಂಡಿದ್ದು ಏಕೆ? ಈ ಆರು ವರ್ಷಗಳಲ್ಲಿ ಕೋಮಲ್ ಏನು ಮಾಡಿದರು ಇನ್ನಿತರೆ ವಿಷಯಗಳ ಬಗ್ಗೆ ಸ್ವತಃ ಕೋಮಲ್ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 11, 2023 10:59 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More