ಸಿದ್ದರಾಮಯ್ಯ ಬೆನ್ನಲ್ಲೇ ಈಗ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ಹುಬ್ಲೋಟ್‌ ವಾಚ್‌

Edited By:

Updated on: Mar 13, 2026 | 10:27 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ದುಬಾರಿ ಹ್ಯೂಬ್ಲೋಟ್ ವಾಚ್ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಹ್ಯೂಬ್ಲೋಟ್ ವಾಚ್ ಅಂದ್ರೆ ಸಾಕು ಥಂಟ್ ಅಂತ ಸಿಎಂ ಸಿದ್ದರಾಮಯ್ಯನವರರು ನೆನಪಾಗುತ್ತಾರೆ. ಅಷ್ಟರ ಮಟ್ಟಿಗೆ ಸಿದ್ದರಾಮಯ್ಯನವರ ಹ್ಯೂಬ್ಲೋಟ್ ವಾಚ್ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿತ್ತು. ಅಲ್ಲದೇ ಅವರನ್ನು ಮುಜುಗರಕ್ಕೀಡು ಮಾಡಿತ್ತು. ಇದೀಗ ಸಿದ್ದರಾಮಯ್ಯನವರ ಆಪ್ತ ಶಾಸಕ ರಾಘವೇಂದ್ರ ಹಿಟ್ನಾಳ್ ಬಳಿಯೂ ಸಹ ದುಬಾರಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಇರುವುದು ಬೆಳಕಿಗೆ ಬಂದಿದೆ. ಹೌದು..ಸುಮಾರು ಕೊಪ್ಪಳ ಕಾಂಗ್ರೆಸ್ ಶಾಸಕ ಶಾಸಕ ರಾಘವೇಂದ್ರ ಹಿಟ್ನಾಳ್ 18 ಲಕ್ಷ ರೂಪಾಯಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಧರಿಸಿರುವುದು ಕಂಡುಬಂದಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕೊಪ್ಪಳ (ಮಾರ್ಚ್ 13): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ದುಬಾರಿ ಹ್ಯೂಬ್ಲೋಟ್ ವಾಚ್ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಹ್ಯೂಬ್ಲೋಟ್ ವಾಚ್ ಅಂದ್ರೆ ಸಾಕು ಥಂಟ್ ಅಂತ ಸಿಎಂ ಸಿದ್ದರಾಮಯ್ಯನವರರು ನೆನಪಾಗುತ್ತಾರೆ. ಅಷ್ಟರ ಮಟ್ಟಿಗೆ ಸಿದ್ದರಾಮಯ್ಯನವರ ಹ್ಯೂಬ್ಲೋಟ್ ವಾಚ್ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿತ್ತು. ಅಲ್ಲದೇ ಅವರನ್ನು ಮುಜುಗರಕ್ಕೀಡು ಮಾಡಿತ್ತು. ಇದೀಗ ಸಿದ್ದರಾಮಯ್ಯನವರ ಆಪ್ತ ಶಾಸಕ ರಾಘವೇಂದ್ರ ಹಿಟ್ನಾಳ್ ಬಳಿಯೂ ಸಹ ದುಬಾರಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಇರುವುದು ಬೆಳಕಿಗೆ ಬಂದಿದೆ. ಹೌದು..ಸುಮಾರು ಕೊಪ್ಪಳ ಕಾಂಗ್ರೆಸ್ ಶಾಸಕ ಶಾಸಕ ರಾಘವೇಂದ್ರ ಹಿಟ್ನಾಳ್ 18 ಲಕ್ಷ ರೂಪಾಯಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಧರಿಸಿರುವುದು ಕಂಡುಬಂದಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More