ಭಾವೈಕ್ಯತೆಗೆ ಸಾಕ್ಷಿಯಾದ ಕೊಪ್ಪಳ: ಮುಸ್ಲಿಂ ಮನೆಯಲ್ಲಿ ವರಮಹಾಲಕ್ಷ್ಮೀ ಪೂಜೆ
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ನಜೀರುದ್ದೀನ್ ಬಿಸರಳ್ಳಿ ಕುಟುಂಬವು ವರಮಹಾಲಕ್ಷ್ಮೀ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದೆ. 5-6 ವರ್ಷಗಳ ಹಿಂದೆ ಹಬ್ಬದ ದಿನವೇ ಮನೆ ಗೃಹಪ್ರವೇಶ ಮಾಡಿದ್ದ ನಜೀರುದ್ದೀನ್ ಅವರು, ಅಂದಿನಿಂದ ಪ್ರತಿ ವರ್ಷ ಈ ಹಬ್ಬವನ್ನು ಆಚರಿಸುತ್ತಾರೆ. ತರಳು ತೋರಣಗಳಿಂದ ಮನೆಯನ್ನು ಅಲಂಕರಿಸಿ, ಭಕ್ತಿಯಿಂದ ಹಬ್ಬವನ್ನು ಆಚರಿಸಲಾಗಿದೆ.
ಕೊಪ್ಪಳ: ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ನಜೀರುದ್ದೀನ್ ಮನೆಯಲ್ಲಿ ವರಮಾಹಾಲಕ್ಷ್ಮೀ ಹಬ್ಬ ಆಚರಿಸಲಾಗಿದೆ. ನಜೀರುದ್ದೀನ್ ಮನೆಗೆ ತರಳು ತೋರಣ ಕಟ್ಟಿ ವಿಜೃಂಭಣೆಯಿಂದ ವರಮಹಾಲಕ್ಷ್ಮೀ ಹಬ್ಬ ಆಚರಿಸಲಾಗಿದೆ. ನಜೀರುದ್ದೀನ್ ಬಿಸರಳ್ಳಿ 5-6 ವರ್ಷದ ಹಿಂದ ವರಮಾಹಾಲಕ್ಷ್ಮೀ ಹಬ್ಬದ ದಿನ ಮನೆ ಗೃಹಪ್ರವೇಶ ಮಾಡಿದ್ದರು. ನಜೀರುದ್ದೀನ್ ಬಿಸರಳ್ಳಿ ಕುಟುಂಬ ಅಂದಿನಿಂದ ಪ್ರತಿ ವರ್ಷ ವರಮಾಹಾಲಕ್ಷ್ಮೀ ಹಬ್ಬ ಅಚರಣೆ ಮಾಡುತ್ತಿದ್ದಾರೆ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
