ನವದಂಪತಿಗಳಿಂದ ಸಿದ್ದರಾಮಯ್ಯ, ಪುನೀತ್ ರಾಜಕುಮಾರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ
ಮುಖ್ಯಮಂತ್ರಿ ಸಿದ್ದರಾಮಯ್ಯ, ಪುನೀತ್ ರಾಜಕುಮಾರ ಅಭಿಮಾನ ಮದುವೆ ಮನೆಯಲ್ಲೂ ಮೇಳೈಸಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಂಡಿಹಾಳ ಗ್ರಾಮದಲ್ಲಿ ಗುರುವಾರ (ಫೆ.29) ರಾತ್ರಿ ನಡೆದ ಮದುವೆ ಮೆರವಣಿಗೆಯಲ್ಲಿ ನವದಂಪತಿಗಳಾದ ಗವಿಸಿದ್ದಪ್ಪ ಮತ್ತು ಕಾವ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ನಟ ಪುನೀತ್ ರಾಜಕುಮಾರ್ ಪೋಟೋಗಳಿಗೆ ಹಾಲಿನ ಅಭಿಷೇಕ ಮಾಡಿದರು.
ಕೊಪ್ಪಳ, ಮಾರ್ಚ್ 01: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ನಟ ಪುನೀತ್ ರಾಜಕುಮಾರ್ (Puneeth Rajkumar) ಅವರಿಗೆ ನಾಡಿನಾದ್ಯಂತ ಸಾಕಷ್ಟು ಅಭಿಮಾನಿಗಳಿದ್ದಾರೆ. ಸಿಎಂ ಸಿದ್ದರಾಮಯ್ಯ, ಪುನೀತ್ ರಾಜಕುಮಾರ ಅಭಿಮಾನ ಮದುವೆ ಮನೆಯಲ್ಲೂ ಮೇಳೈಸಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಂಡಿಹಾಳ ಗ್ರಾಮದಲ್ಲಿ ಗುರುವಾರ (ಫೆ.29) ರಾತ್ರಿ ನಡೆದ ಮದುವೆ ಮೆರವಣಿಗೆಯಲ್ಲಿ ನವದಂಪತಿಗಳಾದ ಗವಿಸಿದ್ದಪ್ಪ ಮತ್ತು ಕಾವ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ನಟ ಪುನೀತ್ ರಾಜಕುಮಾರ್ ಪೋಟೋಗಳಿಗೆ ಹಾಲಿನ ಅಭಿಷೇಕ ಮಾಡಿದರು. ಬಳಿಕ ಇಬ್ಬರ ಫೋಟೋ ಹಿಡಿದು ಕುಣಿದು ಅಭಿಮಾನಿಗಳು ಮತ್ತು ನವದಂಪತಿಗಳು ಕುಣಿದು ಕುಪ್ಪಳಿಸಿದರು.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Mar 01, 2024 02:55 PM