ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ವೃದ್ಧೆ ಹನುಮವ್ವ ಅವರು ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ₹2000 ಹಣವನ್ನು ಬಳಸಿ ತಮ್ಮ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದ್ದಾರೆ. ಶಾಸಕ ರಾಘವೇಂದ್ರ ಹಿಟ್ನಾಳ ಅವರು ಈ ಬೋರ್‌ವೆಲ್‌ಗೆ ಚಾಲನೆ ನೀಡಿದ್ದು, ಮೂರು ಇಂಚು ನೀರು ಚಿಮ್ಮಿದೆ. ವೃದ್ಧೆಯ ಸಂತೋಷಕ್ಕೆ ಕಾರಣವಾಗಿದೆ ಈ ಬೋರ್‌ವೆಲ್.
ಕೊಪ್ಪಳ, ಮೇ 07: ರಾಜ್ಯ ಸರ್ಕಾರ ಗೃಹ ಲಕ್ಷ್ಮೀ ಯೋಜನೆ ಹೆಸರಿನಲ್ಲಿ ಮನೆಯ ಒಡತಿಯರಿಗೆ ಎರಡು ಸಾವಿರ ರೂಪಾಯಿ ನೀಡುತ್ತಿದೆ. ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ವೃದ್ಧೆ ಹನುಮವ್ವ ಎಂಬುವರು ಗೃಹ ಲಕ್ಷ್ಮಿ ಹಣ ಕೂಡಿಟ್ಟು, ತಮ್ಮ ಜಮೀನಿನಲ್ಲಿ ಈ ಹಣದಲ್ಲಿ ಬೋರವೆಲ್ ಕೊರೆಸಿದ್ದಾರೆ. ಬೊರವೆಲ್ಗೆ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದ್ದಾರೆ. ಬೋರವೆಲ್ನಲ್ಲಿ ಮೂರು ಇಂಚಿನಷ್ಟು ನೀರು ಚಿಮ್ಮಿದೆ. ವೃದ್ಧೆ ಹನುಮವ್ವ ತಳವಾರ ಸಂತಸಗೊಂಡಿದ್ದಾರೆ.
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
