ಕೊಪ್ಪಳ: ‘ನಾಳೆ ಇರ್ತಿನೋ ಇಲ್ವೋ’ ಎಂದು ರೀಲ್ಸ್ ಮಾಡಿದ್ದ ಸ್ವಾಮೀಜಿ ಸಾವು

Edited By:

Updated on: Sep 08, 2025 | 1:07 PM

‘ನಾಳೆ ಇರ್ತಿನೋ ಇಲ್ವೋ, ಏನ ಮಾಡ್ತಿನೋ ಗೊತ್ತಿಲ್ಲ’ ಎಂದು ರೀಲ್ಸ್ ಮಾಡಿದ್ದ ಸ್ವಾಮೀಜಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿ ನಡೆದಿದೆ. ಆಂಧ್ರ ಮೂಲದ ಲಕ್ಷ್ಮಯ್ಯ ಮೃತ ಸ್ವಾಮೀಜಿ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಪ್ಪಳ, ಸೆಪ್ಟೆಂಬರ್​ 08: ‘ನಾಳೆ ಇರ್ತಿನೋ ಇಲ್ವೋ, ಏನ ಮಾಡ್ತಿನೋ ಗೊತ್ತಿಲ್ಲ’ ಎಂದು ರೀಲ್ಸ್ ಮಾಡಿದ್ದ ಸ್ವಾಮೀಜಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿ ನಡೆದಿದೆ. ಆಂಧ್ರ ಮೂಲದ ಲಕ್ಷ್ಮಯ್ಯ ಮೃತ ಸ್ವಾಮೀಜಿ. ಸ್ನಾನ ಮಾಡಲು ಹೋದಾಗ ನೀರಿನಲ್ಲಿ ಮುಳುಗಿದ್ದರು. ಬಳಿಕ ಸ್ಥಳೀಯರು ರಕ್ಷಣೆ ಮಾಡಿದ್ದರು. ಬಳಿಕ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More