ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಕೊಪ್ಪಳ ತಾಲೂಕಿನ ಗಿಣಗೇರಾ ಬಳಿ 2025ರ ವರ್ಷದ ಕೊನೆಯ ಸೂರ್ಯಾಸ್ತದ ನಯನ ಮನೋಹರ ದೃಶ್ಯವನ್ನು ಟಿವಿ9 ಕನ್ನಡ ಕ್ಯಾಮೆರಾ ಸೆರೆಹಿಡಿದಿದೆ. ಕ್ಯಾಮೆರಾಮ್ಯಾನ್ ಮಾರುತಿ ಕಟ್ಟೀಮನಿ ಅವರು ಈ ಅದ್ಭುತ ಕ್ಷಣವನ್ನು ತಮ್ಮ ಕ್ಯಾಮೆರಾದಲ್ಲಿ ಅಚ್ಚುಕಟ್ಟಾಗಿ ಸೆರೆ ಹಿಡಿದಿದ್ದಾರೆ. ಈ ದೃಶ್ಯಗಳು ವೀಕ್ಷಕರ ಮನಸೂರೆಗೊಂಡಿವೆ.
ಕೊಪ್ಪಳ, ಡಿಸೆಂಬರ್ 31: 2025ರ ವರ್ಷದ ಕೊನೆಯ ಸೂರ್ಯಾಸ್ತದ ವಿಹಂಗಮ ದೃಶ್ಯ ಟಿವಿ9 ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಕೊಪ್ಪಳ ತಾಲೂಕಿನ ಗಿಣಗೇರಾ ಗ್ರಾಮದ ಸಮೀಪ ಸೂರ್ಯಾಸ್ತದ ಈ ದೃಶ್ಯ ಕಂಡುಬಂದಿದ್ದು, ನೋಡುಗರ ಕಣ್ಮನ ಸೆಳೆಯಿತು. ಸೂರ್ಯಾಸ್ತದ ನಯನ ಮನೋಹರ ದೃಶ್ಯವನ್ನು ಕ್ಯಾಮರಾಮೆನ್ ಮಾರುತಿ ಕಟ್ಟಿಮನಿ ಅವರು ಸೆರೆ ಹಿಡಿದಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
