ಟಿವಿ9 ವರದಿ ಇಂಪ್ಯಾಕ್ಟ್: ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರುದಾರರಿಂದ ಜೆರಾಕ್ಸ್ ಪೇಪರ್ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಗರಿ ಠಾಣೆಯ ಕಾನ್ಸ್ಟೇಬಲ್ ಪರಶುರಾಮ್ರನ್ನು ಅಮಾನತುಗೊಳಿಸಿ ಎಸ್ಪಿ ರಾಮ್ ಅರಸಿದ್ದಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಟಿವಿ9 ಸುದ್ದಿ ಬಿತ್ತರಿಸಿತ್ತು. ವರದಿ ಹಿನ್ನಲೆ ಕ್ರಮಕೈಗೊಳ್ಳಲಾಗಿದೆ. ವಿಡಿಯೋ ನೋಡಿ.
ಕೊಪ್ಪಳ, ಡಿಸೆಂಬರ್ 23: ದೂರುದಾರರಿಂದ ಠಾಣೆಗೆ ಪೇಪರ್ ಬಂಡಲ್ ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಕನಕಗರಿ ಪೊಲೀಸ್ ಠಾಣೆ ಪಿಸಿ ಪರಶುರಾಮ್ರನ್ನು ಅಮಾನತುಗೊಳಿಸಲಾಗಿದೆ. ಟಿವಿ9 ವರದಿ ಹಿನ್ನೆಲೆಯಲ್ಲಿ ಎಸ್ಪಿ ರಾಮ್ ಅರಸಿದ್ದಿ ಕ್ರಮಕೈಗೊಂಡಿದ್ದಾರೆ. ಪರಶುರಾಮ್ ದೂರುದಾರರ ಬಳಿ ಜೆರಾಕ್ಸ್ ಪೇಪರ್ ತರಿಸಿದ್ದರು. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
