AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್

‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್

ಮದನ್​ ಕುಮಾರ್​
|

Updated on: Jul 25, 2025 | 10:09 PM

Share

ಪೃಥ್ವಿ ಅಂಬಾರ್ ಅವರು ‘ಕೊತ್ತಲವಾಡಿ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರವನ್ನು ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬಳಸಿದ ಬೈಕ್ ಬಗ್ಗೆ ಪೃಥ್ವಿ ಅಂಬಾರ್ ಅವರು ಮಾತನಾಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಆ ಬಗ್ಗೆ ಹೇಳಿದರು.

ನಟ ಪೃಥ್ವಿ ಅಂಬಾರ್ ಅವರು ‘ಕೊತ್ತಲವಾಡಿ’ (Kothalavadi) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾವನ್ನು ಯಶ್ (Yash) ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಬಳಸಿದ ಬೈಕ್ ಬಗ್ಗೆ ಪೃಥ್ವಿ ಅಂಬಾರ್ (Pruthvi Ambaar) ಅವರು ಮಾತನಾಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಆ ಬಗ್ಗೆ ಹೇಳಿದರು. ‘ಯಶ್ ತೆಗೆದುಕೊಂಡಿದ್ದ ಮೊದಲ ಬೈಕ್ ಅದು. ಶೂಟಿಂಗ್ ಮಾಡುವಾಗ ಆ ಬಗ್ಗೆ ನನಗೆ ಗೊತ್ತಿರಲಿಲ್ಲ’ ಎಂದು ಅವರು ಹೇಳಿದ್ದಾರೆ. ಆಗಸ್ಟ್ 1ರಂದು ‘ಕೊತ್ತಲವಾಡಿ’ ಸಿನಿಮಾ ಬಿಡುಗಡೆ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.