‘ಕೋಟಿಗೊಬ್ಬ 3’ ಸಕ್ಸಸ್ ಮೀಟ್; ಲೈವ್​ ಕಾರ್ಯಕ್ರಮ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ

ಈ ಕಾರಣಕ್ಕೆ ಚಿತ್ರತಂಡ ಬೆಂಗಳೂರಿನಲ್ಲಿ ಸಕ್ಸಸ್​ ಮೀಟ್​ ಏರ್ಪಡಿಸಿದೆ. ಈ ಕಾರ್ಯಕ್ರಮಕ್ಕೆ ಅನೇಕರು ಆಗಮಿಸಿದ್ದಾರೆ. ಈ ಕಾರ್ಯಕ್ರಮದ ಲೈವ್ ಇಲ್ಲಿದೆ. 

‘ಕೋಟಿಗೊಬ್ಬ 3’ ಸಿನಿಮಾ ರಿಲೀಸ್​ ವಿಳಂಬವಾದರೂ ಬಾಕ್ಸ್​ ಆಫೀಸ್​ನಲ್ಲಿ ಒಳ್ಳಯೆ ಕಲೆಕ್ಷನ್​ ಮಾಡುತ್ತಿದೆ. ಅನೇಕ ಕಡೆಗಳಲ್ಲಿ ಸಿನಿಮಾ ಹೌಸ್​ ಫುಲ್​ ಪ್ರದರ್ಶನ ಕಾಣುತ್ತಿದೆ. ಪರಿಣಾಮ ಗಲ್ಲಾಪೆಟ್ಟಿಗೆಯಲ್ಲಿ​ ಕಲೆಕ್ಷನ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾಜ್ಯಾದ್ಯಂತ ನೂರಾರು ಚಿತ್ರಮಂದಿರಗಳಲ್ಲಿ ತೆರೆಕಂಡ ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದೆ. ಈ ಸಿನಿಮಾ ನಾಲ್ಕು ದಿನಕ್ಕೆ ಬರೋಬ್ಬರಿ 40.5 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಪೋಸ್ಟರ್​ ಒಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಇದನ್ನು ನೋಡಿ ಸುದೀಪ್​ ಕೂಡ ಸಂತಸಪಟ್ಟಿದ್ದಾರೆ.

ಈ ಕಾರಣಕ್ಕೆ ಚಿತ್ರತಂಡ ಬೆಂಗಳೂರಿನಲ್ಲಿ ಸಕ್ಸಸ್​ ಮೀಟ್​ ಏರ್ಪಡಿಸಿದೆ. ಈ ಕಾರ್ಯಕ್ರಮಕ್ಕೆ ಅನೇಕರು ಆಗಮಿಸಿದ್ದಾರೆ. ಈ ಕಾರ್ಯಕ್ರಮದ ಲೈವ್ ಇಲ್ಲಿದೆ.

ಇದನ್ನೂ ಓದಿ: Kichcha Sudeep: ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ‘ಕೋಟಿಗೊಬ್ಬ 3’; ನಾಲ್ಕು ದಿನದ ಕಲೆಕ್ಷನ್ ಎಷ್ಟು ಗೊತ್ತಾ?

‘ಕೋಟಿಗೊಬ್ಬ 3’ ಸಿನಿಮಾ ಕಲೆಕ್ಷನ್​ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಬಾಲಿವುಡ್​ ನಟ

Click on your DTH Provider to Add TV9 Kannada