Kotigobba 3 Pressmeet: ‘ಕೋಟಿಗೊಬ್ಬ 3’ ಸಿನಿಮಾ ಬಗ್ಗೆ ಸುದೀಪ್ ಮಾತು
ಶ್ರದ್ಧಾ ದಾಸ್, ರವಿಶಂಕರ್, ಅಭಿರಾಮಿ ಮುಂತಾದ ಕಲಾವಿದರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಕಾರ್ತಿಕ್ ಈ ಚಿತ್ರದ ನಿರ್ದೇಶಕರು. ಸಿನಿಮಾ ಬಗ್ಗೆ ಸುದೀಪ್ ಹೇಳಿದ್ದಾರೆ.
ಕಿಚ್ಚ ಸುದೀಪ್ ಅವರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈಗ ಸಿನಿಮಾ ಅಕ್ಟೋಬರ್ 14ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಸಿನಿಮಾ ಸುದ್ದಿಗೋಷ್ಠಿ ಕರೆದಿದೆ.
ಶ್ರದ್ಧಾ ದಾಸ್, ರವಿಶಂಕರ್, ಅಭಿರಾಮಿ ಮುಂತಾದ ಕಲಾವಿದರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಕಾರ್ತಿಕ್ ಈ ಚಿತ್ರದ ನಿರ್ದೇಶಕರು. ಸಿನಿಮಾ ಬಗ್ಗೆ ಸುದೀಪ್ ಮಾತನಾಡಿದ್ದಾರೆ.
ಇದನ್ನೂ ಓದಿ: Kotigobba 3 Trailer: ಆ್ಯಕ್ಷನ್ ಮತ್ತು ಅದ್ದೂರಿತನ; ‘ಕೋಟಿಗೊಬ್ಬ 3’ ಟ್ರೇಲರ್ನಲ್ಲಿ ಮಿಂಚಿದ ಸುದೀಪ್
Latest Videos