10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
25 ವರ್ಷಗಳು ಕಳೆದಿದ್ದರೂ ಕೂಡ ‘ಕೋಟಿಗೊಬ್ಬ’ ಸಿನಿಮಾದ ಕ್ರೇಜ್ ಹಾಗೆಯೇ ಇದೆ. ಈಗ ಈ ಚಿತ್ರವನ್ನು ಮರು ಬಿಡುಗಡೆ ಮಾಡಲಾಗಿದೆ. ವಿಷ್ಣುವರ್ಧನ್ ಅವರ ಅಭಿಮಾನಿಗಳು ಚಿತ್ರಮಂದಿರಕ್ಕೆ ಬಂದು ಸಂಭ್ರಮಿಸಿದ್ದಾರೆ. ಈ ವೇಳೆ ವಿಷ್ಣುವರ್ಧನ್ ಅವರನ್ನು ಫ್ಯಾನ್ಸ್ ಸ್ಮರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
25 ವರ್ಷಗಳು ಕಳೆದಿದ್ದರೂ ಕೂಡ ‘ಕೋಟಿಗೊಬ್ಬ’ (Kotigobba) ಸಿನಿಮಾದ ಕ್ರೇಜ್ ಹಾಗೆಯೇ ಇದೆ. ಈಗ ಈ ಚಿತ್ರವನ್ನು ಮರು ಬಿಡುಗಡೆ ಮಾಡಲಾಗಿದೆ. ವಿಷ್ಣುವರ್ಧನ್ ಅವರ ಅಭಿಮಾನಿಗಳು ಚಿತ್ರಮಂದಿರಕ್ಕೆ ಬಂದು ಸಂಭ್ರಮಿಸಿದ್ದಾರೆ. ಈ ವೇಳೆ ವಿಷ್ಣುವರ್ಧನ್ (Vishnuvardhan) ಅವರನ್ನು ಫ್ಯಾನ್ಸ್ ಸ್ಮರಿಸಿದ್ದಾರೆ. ‘ಕೋಟಿಗೊಬ್ಬ’ ಮರು ಬಿಡುಗಡೆ ಪ್ರಯುಕ್ತ ಅಭಿಮಾನಿಗಳು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅದರ ಬಗ್ಗೆ ಮಾಹಿತಿ ನೀಡಿದ್ದಾರೆ. ‘ವಿಷ್ಣುವರ್ಧನ್ ಅವರ ಸಲುವಾಗಿ ನಾವು ಈ ಕೆಲಸ ಮಾಡುತ್ತಿದ್ದೇವೆ. ಭಾನುವಾರ (ಏಪ್ರಿಲ್ 12) ಹತ್ತು ಸಾವಿರ ಜನರಿಗೆ ವೆಜ್ ಮತ್ತು ನಾನ್ ವೆಜ್ ಊಟದ ವ್ಯವಸ್ಥೆ ಮಾಡುತ್ತೇವೆ. ನಮಗೆ ತುಂಬ ಸಂತೋಷ ಆಗುತ್ತಿದೆ. ಅಭಿಮಾನಿಗಳಿಗೆ ದೇವರು ಇನ್ನೂ ಹೆಚ್ಚಿನ ಶಕ್ತಿ ನೀಡಲಿ’ ಎಂದು ಫ್ಯಾನ್ಸ್ ಹೇಳಿದ್ದಾರೆ. ‘ಕೋಟಿಗೊಬ್ಬ’ ಸಿನಿಮಾ ಮರು ಬಿಡುಗಡೆ ಪ್ರಯುಕ್ತ ಹಲವು ಚಿತ್ರಮಂದಿರಗಳ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು

