‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ ಉಪೇಂದ್ರ
ಪ್ರಿಯಾಂಕಾ ಉಪೇಂದ್ರ, ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ ಸಿನಿಮಾ ಮರು ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಇಂದು (ಏಪ್ರಿಲ್ 10) ಪ್ರಿಯಾಂಕಾ ಉಪೇಂದ್ರ ಅವರು ಅಭಿಮಾನಿಗಳ ಜೊತೆ ಕುಳಿತು ವೀಕ್ಷಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ಖುಷಿಯನ್ನು ಹಂಚಿಕೊಂಡರು. ವಿಡಿಯೋ ಇಲ್ಲಿದೆ ನೋಡಿ..
ಪ್ರಿಯಾಂಕಾ ಉಪೇಂದ್ರ, ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ (Kotigobba) ಸಿನಿಮಾ ಮರು ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಇಂದು (ಏಪ್ರಿಲ್ 10) ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ಅಭಿಮಾನಿಗಳ ಜೊತೆ ಕುಳಿತು ವೀಕ್ಷಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ಖುಷಿಯನ್ನು ಹಂಚಿಕೊಂಡರು. ‘ತುಂಬಾ ಖುಷಿ ಆಗುತ್ತಿದೆ. 25 ವರ್ಷಗಳ ಹಿಂದೆ ಈ ಚಿತ್ರವನ್ನು ನಾನು ಅಭಿಮಾನಿಗಳ ಜೊತೆ ನೋಡಲು ಸಾಧ್ಯವಾಗಿರಲಿಲ್ಲ. ಈಗ ಆ ಅವಕಾಶ ಸಿಕ್ಕಿದೆ. ಈಗಲೂ ಅಭಿಮಾನಿಗಳಿಂದ ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ವಿಷ್ಣು ಸರ್ ಮ್ಯಾಜಿಕ್ ಇದು. ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ಇಂದಿಗೂ ಈ ಸಿನಿಮಾ ಮತ್ತು ಹಾಡುಗಳು ಎಷ್ಟು ಫ್ರೆಶ್ ಆಗಿದೆ. ವಿಷ್ಣುವರ್ಧನ್ (Vishnuvardhan) ಅವರು ಎವರ್ಗ್ರೀನ್. ಇಂದು ನಾನು ಕೂಡ ಅವರಿಗೋಸ್ಕರವೇ ಬಂದಿದ್ದೇನೆ’ ಎಂದು ಪ್ರಿಯಾಂಕಾ ಉಪೇಂದ್ರ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

